1ಆ ದಿನದಲ್ಲಿ ದೆಬೋರಳೂ ಅಬೀನೋವಮನ ಮಗನಾದ ಬಾರಾಕನೂ ಈ ಗೀತೆಯನ್ನು ಹಾಡಿದರು:
2“5:2 ಅಥವಾ ಯೆಹೋವನು ಇಸ್ರಾಯೇಲರಿಗಾಗಿ ನೀತಿಯನ್ನು ಸ್ಥಾಪಿಸಿದ್ದಾನೆ.ಇಸ್ರಾಯೇಲರಲ್ಲಿ ಸೇನಾ ನಾಯಕರು ಎದ್ದಿದ್ದಾರೆ;
3“ಅರಸರೇ, ಕೇಳಿರಿ! ಪ್ರಭುಗಳೇ, ಕಿವಿಗೊಡಿರಿ!
4“ಯೆಹೋವನೇ, ನೀನು ಹೊರಟು
5ಯೆಹೋವನ ಮುಂದೆ ಪರ್ವತಗಳು ಕರಗಿಹೋದವು,
6“ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ,
7ದೆಬೋರಳಾದ ನಾನು ಇಸ್ರಾಯೇಲರಲ್ಲಿ ತಾಯಿಯಂತೆ ಎದ್ದುಬರುವವರೆಗೆ
8ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು;
9ನನ್ನ ಹೃದಯವು ಇಸ್ರಾಯೇಲರ ಸೇನಾಧಿಪತಿಗಳಲ್ಲಿಯೂ,
10“ಬಿಳೀ ಕತ್ತೆಗಳ ಮೇಲೆ ಸವಾರಿಮಾಡುವವರೇ,
11ಸೇದುವ ಬಾವಿಗಳ ಬಳಿಯಲ್ಲಿ 5:11 ಸಂಗೀತಗಾರರ.ಬಿಲ್ಲುಗಾರರ ಧ್ವನಿಗಿಂತ ಗಟ್ಟಿಯಾಗಿ
12‘ಎಚ್ಚರವಾಗು, ದೆಬೋರಳೇ! ಎಚ್ಚರವಾಗು,
13“ಆಗ ಚದರಿಹೋದವರು ನಾಯಕರ ಬಳಿಗೆ ಕೂಡಿಬಂದರು.
14ಅಮಾಲೇಕ್ಯರ ಪ್ರದೇಶದಲ್ಲಿ ನೆಲೆಗೊಂಡಿರುವ ಎಫ್ರಾಯೀಮ್ಯರೂ
15ದೆಬೋರಳ ಜೊತೆಯಲ್ಲಿ ಇಸ್ಸಾಕಾರ್ ಕುಲಪ್ರಭುಗಳೂ
16ರೂಬೇನ್ಯರೇ, ನೀವು ಕುರಿಹಟ್ಟಿಗಳಲ್ಲಿ,
17ಗಿಲ್ಯಾದ್ಯರು ಯೊರ್ದನಿನ ಆಚೆಯಲ್ಲೇ ಉಳಿದರು.
18ಜೆಬುಲೂನ್ಯರು ತಮ್ಮ ಜೀವವನ್ನು ಮರಣದ ಆಪತ್ತಿಗೆ ಒಪ್ಪಿಸಲು ಸಿದ್ಧರಿದರು,
19“ಅರಸರು ಬಂದು ಯುದ್ಧಮಾಡಿದರು;
20ನಕ್ಷತ್ರಗಳೂ ಆಕಾಶಪಥದಲ್ಲಿದ್ದು ಸೀಸೆರನೊಡನೆ ಯುದ್ಧಮಾಡಿದವು.
21ಪೂರ್ವಪ್ರಸಿದ್ಧವಾದ ಕೀಷೋನ್ ಹೊಳೆಯು ಶತ್ರುಗಳನ್ನು ಕೊಚ್ಚಿಕೊಂಡು ಹೋಯಿತು.
22ಆಗ ಅತಿವೇಗವಾಗಿ ಓಡುತ್ತಿದ್ದ ಅವರ ಬಲವಾದ ಕುದುರೆಗಳ ಗೊರಸುಗಳ ಪೆಟ್ಟಿನಿಂದ ನೆಲವು ಕಂಪಿಸಿತು.
23ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ.
24“ಎಲ್ಲಾ ಸ್ತ್ರೀಯರಲ್ಲಿ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳೆ ಭಾಗ್ಯವಂತಳು.
25ನೀರು ಕೇಳಿದನು, ಹಾಲು ಕೊಟ್ಟಳು;
26ಕೈಚಾಚಿ ಗೂಟವನ್ನು ತೆಗೆದುಕೊಂಡಳು;
27ಅವನು ಆಕೆಯ ಕಾಲುಗಳ ಬಳಿಯಲ್ಲಿ ಉರುಳಿ ಬಿದ್ದನು;
28“ಸೀಸೆರನ ತಾಯಿಯು ಕಿಟಿಕಿಯಿಂದ ನೋಡಿದಳು;
29ಬುದ್ಧಿವಂತೆಯರಾದ ಸ್ತ್ರೀಯರು ಕೊಟ್ಟ ಉತ್ತರವನ್ನೇ
30‘ನಿಶ್ಚಯವಾಗಿ ಅವರಿಗೆ ಕೊಳ್ಳೆ ಸಿಕ್ಕಿರುತ್ತದೆ; ಅದನ್ನು ಹಂಚಿಕೊಳ್ಳುತ್ತಿದ್ದಾರಲ್ಲವೋ?.
31ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ.