We Believe JesusFé, Esperança e Nova Vida

ಯೋಬ 11

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೋಬ 10 ಯೋಬ ಯೋಬ 12 →

1ಆಗ ನಾಮಾಥ್ಯನಾದ ಚೋಫರನು ಹೀಗೆಂದನು,

2“ಬಹಳ ಮಾತುಗಳಿಗೆ ಉತ್ತರ ಕೊಡಬಾರದೋ?

3ನೀನು ಬಡಾಯಿಕೊಚ್ಚಿದರೆ ಮನುಷ್ಯರು ಸುಮ್ಮನಿರಬೇಕೋ?

4‘ನನ್ನ ಬೋಧನೆಯು ನಿರ್ಮಲವಾದದ್ದು,

5ಆಹಾ, ದೇವರು ಬಾಯ್ದೆರೆದು

6ಆತನು ಜ್ಞಾನದ ರಹಸ್ಯಗಳನ್ನು ನಿನಗೆ ತಿಳಿಸಿ,

7ದೇವರ ಅಗಾಧಗಳನ್ನು ಕಂಡುಕೊಳ್ಳಬಲ್ಲೆಯಾ?

8ಆಹಾ, (ಆತನ ಜ್ಞಾನವು) ಆಕಾಶದ ಹಾಗೆ ಉನ್ನತವಾಗಿದೆ; ನೀನು ಮಾಡುವುದೇನು?

9ಅದರ ಅಳತೆಯು ಭೂಮಿಗಿಂತಲೂ ಉದ್ದವಾಗಿದೆ,

10ಆತನು ಹಾದುಹೋದರೂ, ಸೆರೆಯಲ್ಲಿಟ್ಟರೂ,

11ಆತನೇ ವ್ಯರ್ಥ ಜನರನ್ನು ತಿಳಿದುಕೊಳ್ಳುವನು;

12ಕಾಡುಕತ್ತೆಯ ಮರಿಗೆ ನರಜನ್ಮವಾದರೆ

13ನೀನಂತು ಮನಸ್ಸನ್ನು ಪರಿವರ್ತಿಸಿಕೊಂಡು

14ಅಧರ್ಮವು ನಿನ್ನ ಕೈಯಲ್ಲಿದ್ದರೆ ಅದನ್ನು ದೂರಮಾಡಿಬಿಡು;

15ಆಗ ನೀನು ನಿಷ್ಕಳಂಕವಾದ ಮುಖವನ್ನೆತ್ತಿಕೊಂಡು,

16ನಿನ್ನ ಕಷ್ಟವನ್ನು ಮರೆತುಬಿಡುವಿ;

17ನಿನ್ನ ಜೀವಮಾನವು ಮಧ್ಯಾಹ್ನದ ಬೆಳಕಿಗಿಂತ ಹೆಚ್ಚಾಗಿ ಪ್ರಜ್ವಲಿಸುವುದು,

18ನಿರೀಕ್ಷೆಗೆ ಆಸ್ಪದವಿರುವುದರಿಂದ ಧೈರ್ಯಗೊಂಡಿರುವಿ,

19ಮಲಗಿಕೊಂಡಾಗ ನಿನ್ನನ್ನು ಯಾರೂ ಹೆದರಿಸುವುದಿಲ್ಲ.

20ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು,

← ಯೋಬ 10 ಯೋಬ ಯೋಬ 12 →

ಯೋಬ 11 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ