1ಆಗ ಯೋಬನು ಹೀಗೆ ಉತ್ತರಕೊಟ್ಟನು,
2“ಇಂಥಾ ಮಾತುಗಳನ್ನು ಬಹಳವಾಗಿ ಕೇಳಿದ್ದೇನೆ,
3ನೀವಾಡುವ ಒಣಮಾತುಗಳಿಗೆ ಇತಿಮಿತಿ ಇಲ್ಲವೇ?
4ನಾನೂ ನಿಮ್ಮ ಹಾಗೆ ಮಾತನಾಡಬಲ್ಲೆನು;
5ನಾನೂ ಬಾಯಿಮಾತಿಗಾಗಿ ನಿಮ್ಮನ್ನು ಧೈರ್ಯಗೊಳಿಸಿ,
6ನಾನು ಮಾತನಾಡಿದರೂ,
7ಆದರೆ ಈಗ ಆತನು ನನ್ನನ್ನು ಕುಂದಿಸಿದ್ದಾನೆ;
8ನೀನು ನನ್ನನ್ನು ಹಿಡಿದಿರುವುದು ನನಗೆ ಪ್ರತಿಸಾಕ್ಷಿಯಾಗಿದೆ,
9ಆತನ ಸಿಟ್ಟು ನನ್ನನ್ನು ಸೀಳಿ ಹಿಂಸಿಸುತ್ತಿದೆ; ಆತನು ನನ್ನ ಮೇಲೆ ಹಲ್ಲು ಕಡಿದಿದ್ದಾನೆ, ಆತನು ನನ್ನ ಮೇಲೆ ದೃಷ್ಟಿಯನ್ನು ತೀಕ್ಷ್ಣ ಮಾಡಿದ್ದಾನೆ.
10ನನಗೆ ವಿರುದ್ಧವಾಗಿ ಹಲವರು ಗುಂಪುಕೂಡಿ
11ದೇವರು ನನ್ನನ್ನು ಅಪರಿಶುದ್ಧರಿಗೆ ಒಪ್ಪಿಸಿ,
12ನಾನು ನೆಮ್ಮದಿಯಿಂದಿದ್ದಾಗ ಆತನು ನನ್ನನ್ನು ಒಡೆದು ಹಾಕಿದನು;
13ಆತನ ಬಾಣಗಳು ನನ್ನನ್ನು ಮುತ್ತಿಕೊಂಡಿವೆ.
14ಮೇಲಿಂದ ಮೇಲೆ ನನಗೆ ಪೆಟ್ಟುಕೊಟ್ಟು ನನ್ನನ್ನು ಶಕ್ತಿಹೀನನಾಗಿ ಮಾಡಿದ್ದಾನೆ
15ಗೋಣಿಯನ್ನು ಹೊಲೆದು ಮೈಮೇಲೆ ಹಾಕಿಕೊಂಡಿದ್ದೇನೆ;
16ಕಣ್ಣೀರು ಸುರಿಯುವುದರಿಂದ ನನ್ನ ಮುಖವು ಕೆಂಪಾಗಿ ಹೋಗಿದೆ.
17ಆದರೆ ನನ್ನ ಕೈ ಯಾವ ಬಲಾತ್ಕಾರವನ್ನೂ ಮಾಡಿಲ್ಲವಲ್ಲಾ,
18ಭೂಮಿಯೇ, ನನ್ನ ರಕ್ತವನ್ನು16:18 ನನ್ನ ರಕ್ತವನ್ನು ಅಥವಾ ನನಗೆ ಮಾಡಿದ ಅಪರಾಧಗಳನ್ನು. ಮುಚ್ಚಬೇಡ!
19ಆಹಾ, ಈಗಲೂ ನನ್ನ ಕಡೆಯ ಸಾಕ್ಷಿಯು ಆಕಾಶದಲ್ಲಿ ಉಂಟು,
20ಗೆಳೆಯರೋ ನನ್ನನ್ನು ಹೀನೈಸುವವರಾಗಿದ್ದಾರೆ,
21ನನ್ನ ನ್ಯಾಯವನ್ನು ದೇವರ ಮುಂದೆಯೂ,
22ನಾನು ಹಿಂದಿರುಗದ ದಾರಿಯನ್ನು,