We Believe JesusFé, Esperança e Nova Vida

ಯೋಬ 20

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೋಬ 19 ಯೋಬ ಯೋಬ 21 →

1ಆ ಮೇಲೆ ನಾಮಾಥ್ಯನಾದ ಚೋಫರನು ಹೀಗೆಂದನು,

2“ನನ್ನ ಮನೋವ್ಯಥೆಯು ಪ್ರತ್ಯುತ್ತರವನ್ನು ನನಗೆ ಹೇಳಿಕೊಡುತ್ತದೆ,

3ಏಕೆಂದರೆ ನಾನು ಅಪಮಾನಕರವಾದ ನಿನ್ನ ಖಂಡನೆಯನ್ನು ಕೇಳಿದ್ದೇನೆ,

4ಮನುಷ್ಯನು ಲೋಕದಲ್ಲಿ ಉದ್ಭವಿಸಿದ

5ದುಷ್ಟರ ಉತ್ಸಾಹ ಧ್ವನಿಯು ಅಲ್ಪಕಾಲದ್ದು,

6ಅವನ ಪ್ರತಿಷ್ಠೆಯು ಆಕಾಶಕ್ಕೆ ಏರಿದರೂ,

7ತನ್ನ ಮಲದ ಹಾಗೆ ನಿತ್ಯನಾಶನವನ್ನೂ ಹೊಂದುವನು,

8ಅವನು ಸ್ವಪ್ನದಂತೆ ಮರೆಯಾಗಿ ಸಿಕ್ಕುವುದಿಲ್ಲ,

9ಕಂಡವನ ಕಣ್ಣಿಗೆ ಮತ್ತೆ ಕಾಣಿಸನು,

10ಅವನ ಮಕ್ಕಳು ದರಿದ್ರರ ದಯೆಯನ್ನು ಬೇಡುವರು.

11ಯೌವನವು ಅವನ ಎಲುಬುಗಳಲ್ಲಿ ಇನ್ನೂ ತುಂಬಿರುವಾಗಲೇ,

12ಕೆಟ್ಟತನವು ಅವನ ಬಾಯಿಗೆ ಸಿಹಿಯಾಗಿರಲು,

13ನುಂಗದೆ ಕಾಪಾಡುತ್ತಾ

14ತಿಂದ ಮೇಲೆ ಆ ಪದಾರ್ಥವು ಮಾರ್ಪಟ್ಟು,

15ನುಂಗಿದ ಐಶ್ವರ್ಯವನ್ನು ಅವನು ಕಾರುವನು,

16ಅವನು ಚೀಪುವುದು ಹಾವಿನ ವಿಷವೇ,

17ಜೇನೂ, ಮೊಸರೂ ಸಮೃದ್ಧಿಯಾಗಿ ಹರಿಯುವ

18ಅವನು ದುಡಿದದ್ದನ್ನು ಅನುಭವಿಸದೆ ಪರರ ಪಾಲು ಮಾಡುವನು,

19ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ;

20ಅವನ ಹೊಟ್ಟೆಗೆ ತೃಪ್ತಿಯಿಲ್ಲವಾದ ಕಾರಣ,

21ಏನೂ ಉಳಿಯದಂತೆ ಅವನು ನುಂಗಿಬಿಟ್ಟಿದರಿಂದ;

22ಸಮೃದ್ಧಿಯು ತುಂಬಿರುವಾಗಲೇ ಅವನಿಗೆ ಇಕ್ಕಟ್ಟಾಗುವುದು.

23ಅವನ ಹೊಟ್ಟೆ ತುಂಬುವುದು, ಹೌದು, ದೇವರು ತನ್ನ ಕೋಪಾಗ್ನಿಯನ್ನು ಕಳುಹಿಸಿ;

24ಕಬ್ಬಿಣದ ಆಯುಧದ ದೆಸೆಯಿಂದ ಓಡಿಹೋಗುವನು,

25ಅವನು ಬಾಣವನ್ನು ಕೀಳಲು ಅದು ಬೆನ್ನಿನಿಂದ ಹೊರಬರುವುದು,

26ಅವನ ನಿಧಿನಿಕ್ಷೇಪಗಳಿಗಾಗಿ ಪೂರ್ಣಾಂಧಕಾರವು ಕಾದಿರುವುದು,

27ಆಕಾಶವು ಅವನ ಪಾಪವನ್ನು ಬಯಲುಪಡಿಸುವುದು.

28ದೇವರ ಸಿಟ್ಟಿನ ದಿನದಲ್ಲಿ ಅವನ ಮನೆಯ ಧನಧಾನ್ಯಗಳು20:28 ಅವನ ಮನೆಯ ಧನಧಾನ್ಯಗಳು ಅಥವಾ ಅವನ ಮನೆಯನ್ನು.,

29ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ,

← ಯೋಬ 19 ಯೋಬ ಯೋಬ 21 →

ಯೋಬ 20 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ