We Believe JesusFé, Esperança e Nova Vida

ಯೋಬ 21

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೋಬ 20 ಯೋಬ ಯೋಬ 22 →

1ಆಗ ಯೋಬನು ಇಂತೆಂದನು,

2“ನನ್ನ ಮಾತುಗಳನ್ನು ಚೆನ್ನಾಗಿ ಕೇಳಿರಿ.

3ತಾಳ್ಮೆಯಿಂದಿರಿ, ನಾನೂ ಮಾತನಾಡುವೆನು,

4ನಾನೇನು ಮನುಷ್ಯನ ವಿಷಯದಲ್ಲಿ ಗುಣುಗುಟ್ಟುತ್ತಿರುವೆನೆ?

5ನನ್ನ ಕಡೆಗೆ ಗಮನಿಸಿ,

6ಈ ವಿಷಯವನ್ನು ನೆನಪಿಗೆ ತಂದುಕೊಂಡ ಹಾಗೆಲ್ಲಾ,

7ದುಷ್ಟರು ಬಾಳಿ ವೃದ್ಧರಾಗುವುದಕ್ಕೂ, ಬಲಿಷ್ಠರಾಗಿ

8ಅವರ ಸಂತಾನದವರು ಅವರೊಂದಿಗಿರುತ್ತಾ ಅವರ ಮುಂದೆಯೇ ಸುಸ್ಥಿರವಾಗಿರುವರು,

9ಅವರ ಮನೆಗಳು ಸುರಕ್ಷಿತವಾಗಿ ನಿರ್ಭಯದಿಂದ ಇರುವವು;

10ಅವರ ಗೂಳಿಯು ಬೇಸರಗೊಳ್ಳದೆ ಸಂತತಿಯನ್ನು ಹುಟ್ಟಿಸುತ್ತದೆ;

11ತಮ್ಮ ಮಕ್ಕಳನ್ನು ಮಂದೆಮಂದೆಯಾಗಿ ನಡೆಸುವರು,

12ಅವರು ದಮ್ಮಡಿ ಕಿನ್ನರಿಗಳೊಡನೆ ಸ್ವರವೆತ್ತಿ,

13ಹೀಗೆ ತಮ್ಮ ದಿನಗಳನ್ನು ಸುಖವಾಗಿ ಕಳೆದು,

14ಆದರೆ ಇವರೇ ದೇವರನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು,

15ಆ ಸರ್ವಶಕ್ತನಾದ ದೇವರು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು?

16ಆಹಾ, ಅವರ ಸುಖವು ಅವರ ಕೈಯಲ್ಲಿ ನೆಲಸಿರುವುದಿಲ್ಲ,

17ದುಷ್ಟರ ದೀಪವು ಆರಿಹೋದದ್ದು ಎಷ್ಟು ಸಾರಿ?

18ಅವರು ಗಾಳಿಗೆ ಸಿಕ್ಕಿಬಿದ್ದ ಹುಲ್ಲಿನಂತೆ ಆದದ್ದು ಎಷ್ಟು ಸಾರಿ?

19‘ದೇವರು ದುಷ್ಟನ ಪಾಪ ಫಲವನ್ನು ಅವನ ಮಕ್ಕಳಿಗಾಗಿ ಇಟ್ಟಿದ್ದಾನೆ’ ಎನ್ನುತ್ತೀರೋ,

20ಅವನು ತನ್ನ ನಾಶವನ್ನು ಕಣ್ಣಾರೆ ಕಾಣಲಿ,

21ಅವನಿಗೆ ನೇಮಕವಾದ ದಿನಗಳು ಮುಗಿದುಹೋದ ಮೇಲೆ

22ಮೇಲಣ ಲೋಕದವರಿಗೂ, ನ್ಯಾಯತೀರಿಸುವ ದೇವರಿಗೂ ಜ್ಞಾನಬೋಧನೆಯನ್ನು ಮಾಡಬಹುದೇ?

23ಒಬ್ಬನು ಸಮೃದ್ಧನಾಗಿ, ತುಂಬಾ ಸುಖದಿಂದಲೂ, ನೆಮ್ಮದಿಯಿಂದಲೂ ಇರುವಾಗ ಸಾಯುವನು.

24ಅವನ ತೊಟ್ಟಿಗಳಲ್ಲಿ ಹಾಲು ತುಂಬಿರುವುದು,

25ಮತ್ತೊಬ್ಬನು ಸ್ವಲ್ಪವೂ ಸುಖಾನುಭವವಿಲ್ಲದೆ,

26ಇಬ್ಬರೂ ಧೂಳಿನಲ್ಲಿ ಮಲಗುವರು,

27ಆಹಾ, ನಿಮ್ಮ ಯೋಚನೆಗಳನ್ನು ಬಲ್ಲೆ,

28‘ಪ್ರಧಾನನ ಮನೆ ಏನಾಯಿತು?

29ನೀವು ಮಾರ್ಗಸ್ಥರನ್ನು ವಿಚಾರಿಸಲಿಲ್ಲವೋ?

30ಆಪತ್ತಿನ ದಿನದಲ್ಲಿ ದುಷ್ಟನು ಉಳಿದು,

31ನೀನು ದುರ್ಮಾರ್ಗಿ ಎಂದು ಅವನಿಗೆ ಮುಖಾಮುಖಿಯಾಗಿ ಯಾರು ತಾನೇ ಹೇಳುವರು?

32ಅವನನ್ನು ಮೆರವಣಿಗೆಯಿಂದ ಸಮಾಧಿಗೆ ತೆಗೆದುಕೊಂಡು ಹೋಗುವರು;

33ಆ ಕಣಿವೆಯ ಪ್ರದೇಶದ ಹೆಂಟೆಗಳು ಅವನಿಗೆ ಒಪ್ಪಿತವಾಗಿರುವವು.

34ನೀವು ನನಗೆ ಮಾಡುವ ಆದರಣೆಯು ಎಷ್ಟು ವ್ಯರ್ಥವಾಗಿದೆ!

← ಯೋಬ 20 ಯೋಬ ಯೋಬ 22 →

ಯೋಬ 21 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ