We Believe JesusFé, Esperança e Nova Vida

ಯೋಬ 30

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೋಬ 29 ಯೋಬ ಯೋಬ 31 →

1ಈಗಲಾದರೋ ನನಗಿಂತ ಚಿಕ್ಕವಯಸ್ಸಿನವರು ನನ್ನನ್ನು ಪರಿಹಾಸ್ಯಮಾಡುತ್ತಾರೆ;

2ಅವರ ಕೈ ಬಲದಿಂದ ನನಗೆ ಏನಾದೀತು?

3ಅವರು ಕೊರತೆಯಿಂದಲೂ, ಹಸಿವಿನಿಂದಲೂ ಸೊರಗಿ,

4ಪೊದೆಗಳಲ್ಲಿ ಉಪ್ಪಿನ ಸೊಪ್ಪನ್ನು ಕಿತ್ತು, ತಿಂದು

5ಜನರು ಅವರನ್ನು ತಮ್ಮ ಮಧ್ಯದಿಂದ ತಳ್ಳಿಬಿಟ್ಟು,

6ಅವರು ಭಯಂಕರವಾದ ತಗ್ಗುಗಳ ಸಂದುಗಳಲ್ಲಿ ವಾಸಿಸತಕ್ಕವರು,

7ಪೊದೆಗಳ ಮಧ್ಯದಲ್ಲಿ ಅರಚುವರು ಕತ್ತೆಗಳಂತೆ,

8ಮೂರ್ಖರ ಮಕ್ಕಳಾದ ಈ ನೀಚ ಜಾತಿಯವರು ದೇಶಭ್ರಷ್ಟರು.

9ಈಗಲಾದರೋ ನನ್ನ ಮೇಲೆ ಗೇಲಿಮಾಡುವ ಹಾಡುಗಳನ್ನು ಕಟ್ಟುವರು.

10ನನಗೆ ಅಸಹ್ಯಪಟ್ಟು ದೂರ ನಿಂತು,

11ದೇವರು ತಾನು ಹಾಕಿದ್ದ ಕಟ್ಟನ್ನು ಸಡಲಿಸಿ ನನ್ನನ್ನು ಬಾಧಿಸುವುದಕ್ಕೆ ಅವರನ್ನು ಬಿಟ್ಟಿದ್ದಾನೆ.

12ಆ ಕಲಹಗಾರರು ನನ್ನ ಬಲಗಡೆ ಎದ್ದು,

13ಅವರು ನನ್ನ ದಾರಿಯನ್ನು ಕಡಿದು, ನನ್ನ ಉಪದ್ರವವನ್ನು ಹೆಚ್ಚಿಸುತ್ತಾರೆ;

14ಕೋಟೆ ಬಿರುಕುಗಳಲ್ಲಿ ನುಗ್ಗಿ,

15ಅಪಾಯಗಳು ನನ್ನ ಮೇಲೆ ತಿರುಗಿಬಿದ್ದು;

16ಈಗ ನನ್ನ ಆತ್ಮವು ಕರಗಿಹೋಗಿದೆ,

17ರಾತ್ರಿಯು ನನ್ನ ಎಲುಬುಗಳನ್ನು ಕೊರೆದು ಕೀಳುತ್ತದೆ,

18ನನ್ನ ಬಟ್ಟೆಯು ರೋಗದ ಅಧಿಕ ಬಲದಿಂದ ಕೆಟ್ಟುಹೋಗಿ;

19ಆತನು ನನ್ನನ್ನು ಕೆಸರಿನಲ್ಲಿ ಕೆಡವಿದ್ದಾನೆ,

20ಓ ದೇವರೇ ನಾನು ನಿನಗೆ ಮೊರೆಯಿಟ್ಟರೂ ನೀನು ಉತ್ತರಕೊಡುವುದಿಲ್ಲ,

21ನೀನು ನನಗೆ ಕ್ರೂರನಾಗಿ ಮಾರ್ಪಟ್ಟಿದ್ದಿ,

22ನನ್ನನ್ನು ಬಿರುಗಾಳಿಗೆ ಎತ್ತಿ ತೂರಿಬಿಟ್ಟು,

23ನೀನು ನನ್ನನ್ನು ಮರಣಕ್ಕೆ ಗುರಿಮಾಡಿ,

24ಆದರೂ ನಾಶಕ್ಕೆ ಒಳಗಾದವನು ಕೈಚಾಚುವುದಿಲ್ಲವೋ?

25ಕಷ್ಟಾನುಭವಿಯನ್ನು ಕಂಡು ನಾನು ಕಣ್ಣೀರಿಡಲಿಲ್ಲವೇ?

26ನಾನು ಒಳ್ಳೆಯದನ್ನು ನಿರೀಕ್ಷಿಸುತ್ತಿರುವಲ್ಲಿ ಕೇಡು ಬಂತು,

27ನನ್ನ ಹೃದಯವು ಕುದಿಯುತ್ತಿದೆ,

28ಸಂತೈಸುವ ಸೂರ್ಯನಿಲ್ಲದೆ;

29ನಾನು ನರಿಗಳ ತಮ್ಮನೂ,

30ನನ್ನ ಚರ್ಮವು ಕರಿದಾಗಿ ಉದುರುತ್ತದೆ,

31ಇದರಿಂದ ನನ್ನ ಕಿನ್ನರಿಯಲ್ಲಿ ಗೋಳಾಟವೂ,

← ಯೋಬ 29 ಯೋಬ ಯೋಬ 31 →

ಯೋಬ 30 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ