1ಆಗ ಎಲೀಹು ಮತ್ತೆ ಇಂತೆಂದನು,
2“ವಿವೇಕಿಗಳೇ, ನನ್ನ ಮಾತುಗಳನ್ನು ಕೇಳಿರಿ,
3ನಾಲಿಗೆಯು ಆಹಾರವನ್ನು ರುಚಿನೋಡುವಂತೆ,
4ನ್ಯಾಯವನ್ನೇ ಆರಿಸಿಕೊಳ್ಳೋಣ,
5ಯೋಬನು, ‘ನಾನು ನೀತಿವಂತನು,
6ನನ್ನಲ್ಲಿ ನ್ಯಾಯವಿದ್ದರೂ ಸುಳ್ಳುಗಾರ ಎಂದು ಎನ್ನಿಸಿಕೊಂಡಿದ್ದೇನೆ.
7ಯೋಬನಿಗೆ ಸಮಾನನು ಯಾರು?
8ಅವನು ಅಧರ್ಮಿಗಳ ಜೊತೆಯಲ್ಲಿ ಸಂಚರಿಸುತ್ತಾನೆ,
9‘ಒಬ್ಬನು ದೇವರ ಅನ್ಯೋನ್ಯತೆಯಲ್ಲಿ ಸಂತೋಷಪಟ್ಟರೂ,
10ಹೀಗಿರಲು, ಬುದ್ಧಿವಂತರೇ, ನನ್ನ ಮಾತುಗಳನ್ನು ಕೇಳಿರಿ,
11ಆತನು ಮನುಷ್ಯನಿಗೆ ಅವನ ಕೃತ್ಯದ ಫಲವನ್ನು ತೀರಿಸಿಬಿಡುವನು,
12ಹೌದು, ದೇವರು ಕೆಟ್ಟದ್ದನ್ನು ನಡೆಸುವುದೇ ಇಲ್ಲ,
13ಭೂಲೋಕವನ್ನು ಆತನ ವಶಕ್ಕೆ ಕೊಟ್ಟವನು ಯಾರು?
14ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು ತನ್ನ ಆತ್ಮವನ್ನೂ,
15ಸಮಸ್ತ ಜನರು ಒಟ್ಟಾಗಿ ಅಳಿದುಹೋಗುವರು,
16ನಿನಗೆ ವಿವೇಕವಿದ್ದರೆ ಇದನ್ನು ಕೇಳು,
17ನ್ಯಾಯವನ್ನು ದ್ವೇಷಿಸುವವನು ಆಳ್ವಿಕೆ ಮಾಡಾನೇ?
18ಆತನು ರಾಜನಿಗೆ, ‘ನೀನು ಮೂರ್ಖ’
19ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ,
20ಕ್ಷಣ ಮಾತ್ರದೊಳಗೆ ಸಾಯುವರು;
21ಆತನು ಮನುಷ್ಯನ ಮಾರ್ಗಗಳ ಮೇಲೆ ಕಣ್ಣಿಟ್ಟು,
22ಅಧರ್ಮಿಗಳು ಅಡಗಿಕೊಳ್ಳುವುದಕ್ಕೆ,
23ದೇವರು ಮನುಷ್ಯನ ಮೇಲೆ ಹೆಚ್ಚು ಗಮನವಿಡುವುದೂ,
24ಯಾವ ವಿಮರ್ಶಕರೂ ಇಲ್ಲದೆ ತೀರ್ಮಾನಿಸಿ ಬಲಿಷ್ಠರನ್ನು ಮುರಿದು,
25ಈ ಪ್ರಕಾರ ಆತನು ಅವರ ಕಾರ್ಯಗಳನ್ನು ಲಕ್ಷಿಸಿ,
26ಅಪರಾಧಿಗಳಿಗೋ ಎಂಬಂತೆ ಬಹಿರಂಗವಾಗಿ ಅವರಿಗೆ ಪೆಟ್ಟುಹಾಕುವನು.
27ಅವರು ಆತನನ್ನು ಹಿಂಬಾಲಿಸದೆ, ತಿರುಗಿಕೊಂಡು ಆತನ ಮಾರ್ಗಗಳನ್ನೆಲ್ಲಾ ಅಲಕ್ಷ್ಯಮಾಡಿದ್ದರಷ್ಟೆ.
28ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ಮಾಡಿದ್ದರು,
29ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು?
30ಭ್ರಷ್ಟನು ಆಳಬಾರದು,
31ಮನುಷ್ಯನು ದೇವರನ್ನು ಕುರಿತು,
32ನಾನು ಕಾಣದಿರುವುದನ್ನು ನೀನೇ ಸೂಚಿಸು;
33ಆತನು ಕೊಡುವ ಪ್ರತಿಫಲವನ್ನು ಬೇಡವೆನ್ನುವುದೇಕೆ?
34ಬುದ್ಧಿವಂತರೂ, ನನ್ನ ಕಡೆಗೆ ಕಿವಿಗೊಡುವ ಪ್ರತಿಯೊಬ್ಬ ಜ್ಞಾನಿಯೂ ನಿನ್ನ ವಿಷಯವಾಗಿ,
35‘ಯೋಬನು ತಿಳಿವಳಿಕೆಯಿಲ್ಲದೆ ನುಡಿಯುತ್ತಾನೆ,
36ಯೋಬನ ಪರಿಶೋಧನೆಯು ನಿರಂತರವಾಗಿದ್ದರೆ ಸಂತೋಷ!
37ಅವನು ಅಪರಾಧವನ್ನಲ್ಲದೆ ದೈವದ್ರೋಹವನ್ನೂ ಮಾಡಿದ್ದಾನೆ;