We Believe JesusFé, Esperança e Nova Vida

ಯೋಬ 39

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೋಬ 38 ಯೋಬ ಯೋಬ 40 →

1ಬೆಟ್ಟದ ಮೇಕೆಗಳು ಈಯುವ ಸಮಯವನ್ನು ತಿಳಿದುಕೊಂಡಿದ್ದೀಯೋ?

2ಅವು ಗರ್ಭವನ್ನು ಹೊರುವ ತಿಂಗಳುಗಳನ್ನು ಎಣಿಸುತ್ತೀಯೋ?

3ಅವು ಮರಿಗಳನ್ನು ಹಾಕಿದೊಡನೆಯೇ

4ಅವುಗಳ ಮರಿಗಳು ಪುಷ್ಟಿಯಾಗಿ ಬಯಲಿನಲ್ಲಿ ಬೆಳೆದು

5ಕಾಡುಕತ್ತೆಯನ್ನು ಸ್ವತಂತ್ರವಾಗಿರುವಂತೆ ಯಾರು ಕಳುಹಿಸಿಬಿಟ್ಟರು?

6ನಾನು ಅಡವಿಯನ್ನು ಅದಕ್ಕೆ ಮನೆಯನ್ನಾಗಿಯೂ,

7ಅದು ಊರುಗದ್ದಲವನ್ನು ಧಿಕ್ಕರಿಸಿ,

8ಅದರ ಕಾವಲು ವಿಶಾಲವಾದ ಬೆಟ್ಟಗಳೇ.

9ಕಾಡುಕೋಣವು ನಿನ್ನನ್ನು ಸೇವಿಸಲು ಒಪ್ಪಿ,

10ನೇಗಿಲ ಸಾಲಿಗೆ ಕಾಡುಕೋಣವನ್ನು ಹಗ್ಗದಿಂದ ಕಟ್ಟುವೆಯಾ?

11ಬಲ ಹೆಚ್ಚಾಗಿರುವುದರಿಂದ ಅದರಲ್ಲಿ ನಂಬಿಕೆಯಿಟ್ಟು,

12ಅದು ನಿನ್ನ ಕಣದಲ್ಲಿ ಕಾಳನ್ನು ಕೂಡಿಸಿ,

13ಉಷ್ಟ್ರಪಕ್ಷಿಯ ಪಕ್ಷವು ಸಂತೋಷದಿಂದ ಬಡಿದಾಡುವುದು,

14ಅದು ತನ್ನ ಮೊಟ್ಟೆಗಳನ್ನು ಭೂಮಿಯಲ್ಲಿಟ್ಟು,

15ಯಾರಾದರು ಕಾಲಿನಿಂದ ತುಳಿದಾರು, ಕಾಡುಮೃಗ ತುಳಿದೀತು ಎಂದು ಯೋಚಿಸುವುದೇ ಇಲ್ಲ.

16ತನ್ನ ಮರಿಗಳನ್ನು ತನ್ನವುಗಳೆಂದೆಣಿಸದೆ ಬಾಧೆಗೊಳಪಡಿಸುವುದು,

17ದೇವರು ಅದಕ್ಕೆ ಜ್ಞಾನವನ್ನು ಮರೆಮಾಡಿ,

18ಅದು ರೆಕ್ಕೆಬಡಿಯುತ್ತಾ ನೀಳವಾಗಿ ಓಡುವ ಸಮಯದಲ್ಲಾದರೋ,

19ನೀನು ಕುದುರೆಗೆ ಶಕ್ತಿಯನ್ನು ಕೊಟ್ಟು,

20ಅದು ಮಿಡತೆಯ ಹಾಗೆ ಕುಪ್ಪಳಿಸಿ ಹಾರುವಂತೆ ಮಾಡಿದೆಯಾ?

21ಅದು ತಗ್ಗಿನ ನೆಲವನ್ನು ಕೆರೆದು ತನ್ನ ಬಲಕ್ಕೆ ಹಿಗ್ಗಿ,

22ಅದು ಕಳವಳಗೊಳ್ಳದೆ ಖಡ್ಗಕ್ಕೆ ಹಿಂದೆಗೆಯದೆ

23ಬತ್ತಳಿಕೆಯೂ, ಥಳಥಳಿಸುವ ಭರ್ಜಿಯೂ,

24ಅದು ತುತ್ತೂರಿಯ ಶಬ್ದವನ್ನು ಕೇಳಿದರೂ,

25ತುತ್ತೂರಿ ಊದಿದಾಗೆಲ್ಲಾ ಆಹಾ! ಎಂದುಕೊಂಡು

26ಗಿಡಗವು ತನ್ನ ರೆಕ್ಕೆಗಳನ್ನು ಹರಡಿ,

27ಹದ್ದು ಮೇಲಕ್ಕೆ ಹಾರಿ ಉನ್ನತದಲ್ಲಿ

28ಅದಕ್ಕೆ ಬಂಡೆಯೇ ನಿವಾಸವು;

29ಅಲ್ಲಿಂದಲೇ ಬೇಟೆಯನ್ನು ನೋಡುತ್ತಾ;

30ಹೆಣಬಿದ್ದಲ್ಲಿ ರಣಹದ್ದೂ ಅದರ ಮರಿಗಳೂ ಹೀರುತ್ತವೆ ರಕ್ತವನ್ನು;

← ಯೋಬ 38 ಯೋಬ ಯೋಬ 40 →

ಯೋಬ 39 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ