1ಆ ಮೇಲೆ ಯೋಬನು ಪ್ರತ್ಯುತ್ತರವಾಗಿ ಇಂತೆಂದನು,
2“ನೀನು ಹೇಳಿದ್ದು ಸತ್ಯವೇ ಸರಿ.
3ಆತನೊಂದಿಗೆ ವ್ಯಾಜ್ಯಮಾಡಬೇಕೆಂದು ಇಷ್ಟಪಟ್ಟರೂ,
4ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು.
5ಆತನು ಪರ್ವತಗಳನ್ನು ಅರಿಯದಂತೆ ಸರಿಸಿ
6ಭೂಲೋಕವನ್ನು ಕದಲಿಸಿ
7ಹುಟ್ಟಬೇಡವೆಂದು ಆತನು ಅಪ್ಪಣೆ ಕೊಟ್ಟರೆ ಸೂರ್ಯನು ಹುಟ್ಟುವುದಿಲ್ಲ;
8ಆಕಾಶಮಂಡಲವನ್ನು ವಿಶಾಲಪಡಿಸಿದವನು ಆತನೊಬ್ಬನೇ.
9ನಕ್ಷತ್ರಮಂಡಲವನ್ನೂ, ಮೃಗಶಿರವನ್ನೂ, ಕೃತ್ತಿಕೆಯನ್ನೂ,
10ಅಪ್ರಮೇಯ ಮಹಾಕಾರ್ಯಗಳನ್ನೂ,
11ಆಹಾ, ಆತನು ನನ್ನ ಪಕ್ಕದಲ್ಲಿ ದಾಟಿಹೋದರೂ ನಾನು ಕಾಣುವುದಿಲ್ಲ;
12ಇಗೋ ಹಿಡಿದುಕೊಳ್ಳುತ್ತಾನೆ, ಆತನನ್ನು ತಳ್ಳುವವರು ಯಾರು?
13ದೇವರು ತನ್ನ ಸಿಟ್ಟನ್ನು ತೊಲಗಿಸಿಬಿಡುವುದಿಲ್ಲ;
14ನಾನಾದರೋ ದೇವರೊಂದಿಗೆ ವಾದಿಸಿ,
15ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು;
16ನಾನು ಕರೆದಾಗ ಆತನು ನನಗೆ ಕಾಣಿಸಿಕೊಂಡಿದ್ದರೂ,
17ಆತನು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾ,
18ಉಸಿರಾಡಗೊಡಿಸದೆ ಕಹಿಯಾದ ಪದಾರ್ಥದಿಂದ
19ನಾನು ಬಲಿಷ್ಠನ ಶಕ್ತಿಯನ್ನು ಮೊರೆಹೋಗುವೆನೆಂದರೆ ದೇವರು, ‘ಇಗೋ, ಇದ್ದೇನೆ’ ಎನ್ನುವನು.
20ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವುದು.
21ನಾನು ನಿರ್ದೋಷಿಯೇ ಹೌದು; ನನ್ನ ವಿಷಯದಲ್ಲಿ ನನಗೇನೂ ಚಿಂತೆಯಿಲ್ಲ;
22ಎಲ್ಲಾ ಒಂದೇ. ಆದಕಾರಣ ‘ನಾನು,
23ವಿಪತ್ತು ಆಕಸ್ಮಾತ್ತಾಗಿ ಜನರನ್ನು ಸಂಹರಿಸಲು,
24ಭೂಲೋಕವು ದುಷ್ಟರ ಕೈ ಸೇರಿದೆ;
25ನನ್ನ ದಿನಗಳು ಓಟಗಾರನಿಗಿಂತ ಶೀಘ್ರವಾಗಿರುತ್ತವೆ.
26ಬೆಂಡಿನ ದೋಣಿಗಳು ದಾಟಿ ಹೋಗುವಂತೆಯೂ,
27ನಾನು ನನ್ನ ಪ್ರಲಾಪವನ್ನು ಮರೆತುಬಿಟ್ಟು,
28ನನ್ನ ಎಲ್ಲಾ ಸಂಕಟಗಳಿಂದ ನನಗೆ ಭಯವುಂಟಾಗುತ್ತದೆ;
29ನಾನು ಅಪರಾಧಿಯೆಂದು ನಿರ್ಣಯಿಸಲ್ಪಡಬೇಕಷ್ಟೆ.
30ನಾನು ಹಿಮದಿಂದ ಸ್ನಾನಮಾಡಿದರೂ,
31ನೀನು ನನ್ನನ್ನು ಗುಂಡಿಯಲ್ಲಿ ಮುಳುಗಿಸಿ,
32ಆತನು ನನ್ನಂಥವನಲ್ಲ, ಮನುಷ್ಯನಲ್ಲ,
33ನಮ್ಮಿಬ್ಬರ ಮೇಲೆ ಕೈಯಿಡುವವನಾಗಿಯೂ,
34ನನ್ನ ಮೇಲೆ ಎತ್ತಿರುವ ತನ್ನ ದಂಡವನ್ನು ಆತನು ತೆಗೆದುಹಾಕಲಿ,
35ಹೀಗಿದ್ದರೆ ನಾನು ಭಯಪಡದೆ ಮಾತನಾಡುವೆನು;