We Believe JesusFé, Esperança e Nova Vida

ಮೀಕ 2

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಮೀಕ 1 ಮೀಕ ಮೀಕ 3 →

1ತಮ್ಮ ಹಾಸಿಗೆಯಲ್ಲಿ ಮಲಗಿರುವಾಗಲೇ ಅನ್ಯಾಯವನ್ನು ಯೋಚಿಸಿ,

2ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ.

3ಆದಕಾರಣ ಯೆಹೋವನು ಇಂತೆನ್ನುತ್ತಾನೆ,

4ಆ ದಿನದಲ್ಲಿ ಜನರು ನಿಮ್ಮ ವಿಷಯವಾಗಿ ಅಪಹಾಸ್ಯ ಮಾಡಿ ಲಾವಣಿಕಟ್ಟಿ ಹಾಡುವರು.

5ಹೀಗಿರಲು ಯೆಹೋವನ ಸಭೆಯವರ

6ಆಹಾ, ಆ ಕೆಡುಕರು “ಪ್ರವಾದನೆ ಮಾಡಬೇಡಿರಿ.

7ಯಾಕೋಬ ವಂಶವೇ,

8ನನ್ನ ಜನರೋ ಕೆಲವು ಕಾಲದಿಂದ ಶತ್ರುಗಳಾಗಿ ಎದ್ದಿದ್ದಾರೆ.

9ನನ್ನ ಜನರ ಸ್ತ್ರೀಯರನ್ನು, ಅವರ ಪ್ರಿಯವಾದ ಮನೆಗಳಿಂದ ತಳ್ಳಿಹಾಕುತ್ತೀರಿ.

10ಏಳಿರಿ, ತೊಲಗಿರಿ, ಈ ದೇಶವು ನಿಮ್ಮ ಸುಖವಸತಿಯಾಗದು.

11ಗಾಳಿಯನ್ನೂ, ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು,

12ಯಾಕೋಬೇ ನಿನ್ನವರೆಲ್ಲರನ್ನು ಒಂದುಗೂಡಿಸುವೆನು.

13ಹೊಡೆದು ಹೋಗುವವನು ಅವರ ಮುಂದೆ ಹೊರಟಿದ್ದಾನೆ.

← ಮೀಕ 1 ಮೀಕ ಮೀಕ 3 →

ಮೀಕ 2 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ