1ನಾನು ಹೀಗೆ ಸಾರಿದೆನು;
2ಆಹಾ! ಇವರು ಒಳ್ಳೆಯದನ್ನು ದ್ವೇಷಿಸಿ ಕೆಟ್ಟದ್ದನ್ನು ಪ್ರೀತಿಸುತ್ತಾರೆ.
3ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ.
4ಇಷ್ಟೆಲ್ಲಾ ನಡೆಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು.
5ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ,
6“ನೀವು ಇಂಥವರಾದ ಕಾರಣ ನಿಮಗೆ ರಾತ್ರಿಯಾಗುವುದು,
7ದಿವ್ಯದರ್ಶಿಗಳು ಆಶಾಭಂಗಪಡುವರು,
8ನಾನಾದರೋ ಯೆಹೋವನ ಆತ್ಮ ಪ್ರೇರಣೆಯಿಂದ,
9ನ್ಯಾಯಕ್ಕೆ ಅಸಹ್ಯಪಟ್ಟು,
10ಚೀಯೋನನ್ನು ನರಹತ್ಯದಿಂದಲೂ,
11ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ.
12ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು,