1ಚಿಯೋನ್ ನಗರವೇ ನಿನ್ನ ಸೇನಾವ್ಯೂಹಗಳನ್ನು ಈಗ ಒಟ್ಟುಗೂಡಿಸು.
2ಎಫ್ರಾತದ ಬೇತ್ಲೆಹೇಮೇ,
3ಹೀಗಿರಲು ಪ್ರಸವವೇದನೆ ಪಡತಕ್ಕವಳು ಮಗನನ್ನು ಹೆರುವವರೆಗೂ
4ಆತನು ಯೆಹೋವನ ಬಲವನ್ನೂ,
5ಆತನೇ ನಮಗೆ ಸಮಾಧಾನಪ್ರದನು.
6ಅವರ ಶಸ್ತ್ರಾಸ್ತ್ರಗಳು ಅಶ್ಶೂರ ದೇಶವನ್ನು ಧ್ವಂಸಮಾಡುವುದು.
7ಯೆಹೋವನ ವರವಾದ ಇಬ್ಬನಿಯೂ ಮತ್ತು ಹುಲ್ಲನ್ನು
8ಇದಲ್ಲದೆ ಸಿಂಹವು ಕಾಡುಮೃಗಗಳನ್ನು,
9ಯಾಕೋಬೇ, ನಿನ್ನ ಕೈ ನಿನ್ನ ವಿರೋಧಿಗಳ ಮೇಲೆ ಎತ್ತಲ್ಪಡಲಿ.
10ಯೆಹೋವನು ಇಂತೆನ್ನುತ್ತಾನೆ,
11ನಿನ್ನ ದೇಶದ ಪಟ್ಟಣಗಳನ್ನು ಹಾಳುಮಾಡಿ,
12ನಿನ್ನ ಕೈಯಲ್ಲಿನ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು.
13ನಿನ್ನ ಮೂರ್ತಿಗಳನ್ನು, ಕಲ್ಲುಕಂಬಗಳನ್ನು ನಿನ್ನಲ್ಲಿ ನಿಲ್ಲದಂತೆ ಒಡೆದುಹಾಕುವೆನು.
14ನಿನ್ನ ಅಶೇರವೆಂಬ ವಿಗ್ರಹಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತುಬಿಟ್ಟು,
15ಅವಿಧೇಯ ಜನಾಂಗಗಳಿಗೆ ಉಗ್ರಕೋಪದಿಂದ ಮುಯ್ಯಿ ತೀರಿಸುವೆನು.”