We Believe JesusFé, Esperança e Nova Vida

ಮೀಕ 6

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಮೀಕ 5 ಮೀಕ ಮೀಕ 7 →

1ಯೆಹೋವನು ಹೇಳುವುದನ್ನು ಕೇಳಿರಿ, “ನೀನೆದ್ದು ಬೆಟ್ಟಗಳ ಮುಂದೆ ವ್ಯಾಜ್ಯ ಮಾಡು.

2ಬೆಟ್ಟಗಳೇ ಯೆಹೋವನ ವ್ಯಾಜ್ಯವನ್ನು ಕೇಳಿರಿ.

3“ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆನು?

4ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು.

5ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ

6ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ?

7ಸಾವಿರಾರು ಟಗರುಗಳನ್ನೂ,

8ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ.

9ಯೆಹೋವನ ನಾಮದಲ್ಲಿ ಭಯಭಕ್ತಿಯಿಡುವುದು ಸುಜ್ಞಾನವೇ, ಎಂದು ಯೆರೂಸಲೇಮಿನ

10ದುಷ್ಟನ ಮನೆಯಲ್ಲಿ ದುಷ್ಟತನದಿಂದ ಗಳಿಸಿದ ನಿಧಿ ಮತ್ತು

11ಕಳ್ಳ ತಕ್ಕಡಿಯೂ ಹಾಗು ಮೋಸದ ಕಲ್ಲಿನ ಚೀಲವೂ ಒಬ್ಬನಲ್ಲಿದ್ದರೆ ಅವನು ನಿರ್ದೋಷಿಯಲ್ಲವೆಂದು ತಿಳಿಯಲೋ?

12ಪಟ್ಟಣದ ಧನಿಕರು ತುಂಬಾ ಬಲಾತ್ಕಾರಿಗಳು.

13ಆದಕಾರಣ ಯೆರೂಸಲೇಮೇ, ನಿನಗೆ ಕ್ರೂರವಾದ ಪೆಟ್ಟು ಹಾಕುವೆನು.

14ನೀನು ತಿಂದರೂ ನಿನಗೆ ತೃಪ್ತಿಯಾಗದು.

15ನೀನು ಬಿತ್ತಿದರೂ ಕೊಯ್ಯುವುದಿಲ್ಲ.

16ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ.

← ಮೀಕ 5 ಮೀಕ ಮೀಕ 7 →

ಮೀಕ 6 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ