1ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ.
2ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ.
3ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ.
4ಅವರಲ್ಲಿ ಉತ್ತಮನೂ ಮುಳ್ಳಿನ ಪೊದೆಗೆ ಸಮಾನ, ಸತ್ಯವಂತನೂ ಕೂಡ ಮುಳ್ಳುಬೇಲಿಗಿಂತ ಕಡೆ.
5ಮಿತ್ರನನ್ನು ನಂಬಬೇಡ, ಆಪ್ತನಲ್ಲಿ ಭರವಸವಿಡಬೇಡ.
6ಮಗನು ತಂದೆಯನ್ನು ತುಚ್ಛೀಕರಿಸುತ್ತಾನೆ.
7ನಾನಂತು ಯೆಹೋವನನ್ನು ಎದುರುನೋಡುವೆನು.
8ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ.
9ನಾನು ಯೆಹೋವನಿಗೆ ಪಾಪ ಮಾಡಿದ್ದರಿಂದ ಆತನ ಕೋಪವನ್ನು ತಾಳಿಕೊಂಡಿರುವೆನು.7:9 ತಾಳಿಕೊಂಡಿರುವೆನು. ಅಥವಾ ತಲೆಯಲ್ಲಿ ಹೊತ್ತುಕೊಳ್ಳುವೆನು.
10“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು
11ಆಹಾ, ನಿನ್ನ ಪೌಳಿಗೋಡೆಗಳನ್ನು ಕಟ್ಟುವ ದಿನವು ಬರುವುದು.
12ಅದೇ ದಿನದಲ್ಲಿ ನಿನ್ನ ಜನರು ಅಶ್ಶೂರದಿಂದಲೂ,
13ಆದರೆ ಅಷ್ಟರೊಳಗೆ ಈ ದೇಶವು
14ಫಲವತ್ತಾದ ಭೂಮಿಯ ಮಧ್ಯದಲ್ಲಿನ ಕಾಡಿನೊಳಗೆ
15ನೀನು ಐಗುಪ್ತದೇಶದೊಳಗಿಂದ ಪಾರಾಗಿ ಬಂದ ಕಾಲದಲ್ಲಿ
16ಜನಾಂಗಗಳವರು ನೋಡಿ ತಮ್ಮ ಮಹಾ ಶಕ್ತಿಗೂ ನಾಚಿಕೆಪಡುವರು.
17ಹಾವಿನಂತೆ ಧೂಳನ್ನು ನೆಕ್ಕುವರು.
18ನಿನಗೆ ಯಾವ ದೇವರು ಸಮಾನ?
19ಆತನು ಮತ್ತೊಮ್ಮೆ ನಮ್ಮನ್ನು ಕನಿಕರಿಸುವನು.
20ನೀನು ಪುರಾತನ ಕಾಲದಿಂದಲೂ ನಮ್ಮ ಪೂರ್ವಿಕರಿಗೆ