We Believe JesusFé, Esperança e Nova Vida

ಇಬ್ರಿ 1

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

ಇಬ್ರಿ ಇಬ್ರಿ 2 →

1ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ.

2ಆದರೆ 1:2 1 ಪೇತ್ರ. 1:20; ಇಬ್ರಿ. 9:26; ಅ. ಕೃ. 2:17:ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ 1:2 ಇಬ್ರಿ. 3:6; 4:14; 5:8:ಮಗನ ಮುಖಾಂತರ ಮಾತನಾಡಿದ್ದಾನೆ. 1:2 ಕೀರ್ತ 2:8; ಮತ್ತಾ 21:38; 28:18:ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ 1:2 ಮೂಲ: ಯುಗಗಳನ್ನು. ಯೋಹಾ 1:3:ಇಡೀ ವಿಶ್ವವನ್ನು ಉಂಟುಮಾಡಿದನು.

3ಈತನು ದೇವರ ಮಹಿಮೆಯ ಪ್ರಕಾಶವೂ, 1:3 2 ಕೊರಿ 4:4:ಆತನ ವ್ಯಕ್ತಿತ್ವದ ಪ್ರತಿರೂಪವೂ, 1:3 ಇಬ್ರಿ. 11:3; ಕೊಲೊ 1:17:ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ 1:3 ಇಬ್ರಿ. 9:14:ಪಾಪಗಳನ್ನು ಶುದ್ಧಿಮಾಡಿ, 1:3 ಮಾರ್ಕ 16:19; ಲೂಕ 22:69:ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.

4ಈತನು ದೇವದೂತರಿಗಿಂತಲೂ ಉನ್ನತನಾಗಿದ್ದು. 1:4 ಎಫೆ 1:21; ಫಿಲಿ. 2:9:ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನು.

5ಹೇಗೆಂದರೆ, ದೇವರು ತನ್ನ ದೇವದೂತರೊಳಗೆ ಯಾರಿಗಾದರೂ ಎಂದಾದರೂ ಈ ರೀತಿಯಾಗಿ ಹೇಳಿದ್ದುಂಟೋ?,

6ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ

7ದೇವದೂತರ ವಿಷಯದಲ್ಲಿ,

8ಆದರೆ ಮಗನ ವಿಷಯದಲ್ಲಿಯಾದರೋ,

9ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ.

10“ಕರ್ತನೇ ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ.

11ಅವು ನಾಶವಾಗುವವು. ಆದರೆ ನೀನು ಶಾಶ್ವತವಾಗಿರುತ್ತೀ.

12ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ ಮತ್ತು

13ಆದರೆ ಯಾವ ದೇವದೂತನಿಗಾದರೂ ದೇವರು,

14ಈ ಎಲ್ಲಾ ದೇವದೂತರು ರಕ್ಷಣೆಯನ್ನು 1:14 ಮತ್ತಾ 19:29; 25:34; ರೋಮಾ. 8:17; ಯಾಕೋಬ 2:5; ಪ್ರಕ 21:7:ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ 1:14 ಆದಿ 19:16; ನ್ಯಾಯ 6:11; ದಾನಿ. 3:28; ಅ. ಕೃ. 12:7:ಸೇವಕಾತ್ಮಗಳಲ್ಲವೋ?

ಇಬ್ರಿ ಇಬ್ರಿ 2 →

ಇಬ್ರಿ 1 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ