We Believe JesusFé, Esperança e Nova Vida

ಇಬ್ರಿ 10

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಇಬ್ರಿ 9 ಇಬ್ರಿ ಇಬ್ರಿ 11 →

1ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ 10:1 ಇಬ್ರಿ. 8:5; ಕೊಲೊ 2:17:ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು 10:1 ಇಬ್ರಿ. 9:9:ಎಂದಿಗೂ ಪರಿಪೂರ್ಣತೆಗೆ ತರಲಾರದು.

2ತಂದಿದ್ದ ಪಕ್ಷದಲ್ಲಿ ಯಜ್ಞಗಳ ನಿಂತು ಹೋಗುತ್ತಿದ್ದವು, ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ, ಅವರಿಗೆ ಪಾಪದ ಪ್ರಜ್ಞೆ ಎಂದಿಗೂ ಕಾಡುತ್ತಿರಲಿಲ್ಲ.

3ಈಗಲಾದರೋ ಆ ಯಜ್ಞಗಳಿಂದ ಪ್ರತಿ ವರ್ಷದಲ್ಲಿಯೂ 10:3 ಇಬ್ರಿ. 9:7; ಯಾಜ 16:21:ಪಾಪಗಳ ಜ್ಞಾಪಕವಾಗುವುದುಂಟು,

4ಯಾಕೆಂದರೆ 10:4 ವ. 11. ಯೆಶಾ 1:11-15; ಮೀಕ. 6:6-8:ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.

5ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ,

6ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡುವುದಿಲ್ಲ.

7ಆಗ ನಾನು, ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ

8ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, “ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ” ಎಂದು ಹೇಳಿದ್ದಾನೆ.

9ತರುವಾಯ ಆತನು 10:9 ವ. 7:“ಇಗೋ, ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ.

10ಯೇಸು ಕ್ರಿಸ್ತನು 10:10 ಇಬ್ರಿ. 7:27; 9:12:ಒಂದೇ ಸಾರಿ 10:10 ಮತ್ತಾ 26:26; ಮಾರ್ಕ 14:22; ಲೂಕ 22:19; 1 ಕೊರಿ 11:24:ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ 10:10 ಇಬ್ರಿ. 10:5; 2:11; 13:12:ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.

11ಇದಲ್ಲದೆ ಪ್ರತಿಯೊಬ್ಬ ಯಾಜಕನು 10:11 ಅರಣ್ಯ 28:3:ಪ್ರತಿದಿನ ಸೇವೆಮಾಡುತ್ತಾ, 10:11 ಇಬ್ರಿ. 9:9; 10:1, 4:ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.

12ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ 10:12 ಇಬ್ರಿ. 1:3; ಮಾರ್ಕ 16:19:ದೇವರ ಬಲಗಡೆಯಲ್ಲಿ ಕುಳಿತುಕೊಂಡನು.

1310:13 ಕೀರ್ತ 110:1; ಇಬ್ರಿ. 1:13. 1 ಕೊರಿ 15:25-28:ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದಪೀಠವಾಗಿ ಮಾಡಲ್ಪಡುವ ತನಕ ಆತನು ಕಾಯುತ್ತಿರುವನು.

14ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ 10:14 ವ. 1:ಪರಿಪೂರ್ಣರನ್ನಾಗಿ ಮಾಡಿದ್ದಾನೆ.

15ಪವಿತ್ರಾತ್ಮನು ಸಹ ನಮಗೆ ಸಾಕ್ಷಿಕೊಡುವಾತನಾಗಿ,

16“ಆ ದಿನಗಳು ಬಂದ ಮೇಲೆ

1710:17 ಯೆರೆ 31:34; ಇಬ್ರಿ. 8:12:“ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.” ಎಂದು ಹೇಳುತ್ತಾನೆ.

18ಪಾಪ ಕ್ಷಮಾಪಣೆಯಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಯಜ್ಞಗಳನ್ನು ಸಮರ್ಪಣೆಮಾಡುವಂಥ ಅವಶ್ಯಕತೆ ಇಲ್ಲ.

19ಮತ್ತು 10:21 ಜೆಕ. 6:11-13; ಇಬ್ರಿ. 2:17; 4:14:ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ.

20ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, 10:22 ಇಬ್ರಿ. 9:14:ತಿಳಿನೀರಿನಿಂದ ತೊಳೆದ ದೇಹದಿಂದಲೂ, 10:22 ಯೆಹೆ. 36:25; ಇಬ್ರಿ. 12:24. 2 ಕೊರಿ 7:1; 1 ಪೇತ್ರ 1:2:ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.

21ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ 10:23 ಇಬ್ರಿ. 4:14:ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ 10:23 ಇಬ್ರಿ. 11:11; 1 ಕೊರಿ 1:9:ವಾಗ್ದಾನ ಮಾಡಿದಾತನು ನಂಬಿಗಸ್ತನು.

22ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ 10:24 ಇಬ್ರಿ. 3:13:ಒಬ್ಬರನ್ನೊಬ್ಬರು ಹುರಿದುಂಬಿಸೋಣ.

2310:25 ಅ. ಕೃ. 2:42:ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, 10:25 ರೋಮಾ. 13:11-13; ಯಾಕೋಬ 5:8:ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.

24ನಾವು 10:26 ಇಬ್ರಿ. 6:4; 2 ಪೇತ್ರ. 2:20, 21:ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ 10:26 ಅರಣ್ಯ 15:30; ಧರ್ಮೋ 17:12:ಬೇಕೆಂದು ಪಾಪಮಾಡಿದರೆ 10:26 ಇಬ್ರಿ. 6:6; 1 ಯೋಹಾ 5:16:ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.

25ಬದಲಿಗೆ, ಅತ್ಯಂತ 10:27 ಇಬ್ರಿ. 2:3; 12:25:ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ 10:27 ಯೆಶಾ 26:11; ಚೆಫ. 1:18; 3:8. 2 ಥೆಸ. 1:8:ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.

2610:28 ಧರ್ಮೋ 17:2-6:ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ 10:28 ಅರಣ್ಯ 35:30. ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.

27ಹೀಗಿರುವಲ್ಲಿ, 10:29 ಇಬ್ರಿ. 6:6:ದೇವಕುಮಾರನನ್ನು ತುಳಿದು, 10:29 ಇಬ್ರಿ. 9:13, 14:ತನ್ನನ್ನು ಶುದ್ಧೀಕರಿಸಿದ 10:29 ಇಬ್ರಿ. 13:20; ಜೆಕ. 9:11:ಒಡಂಬಡಿಕೆಯ ರಕ್ತವನ್ನು 10:29 ಮೂಲ. ಸಾಧಾರಣವೆಂದೆಣಿಸಿ. ಅಶುದ್ಧವೆಂದೆಣಿಸಿ, 10:29 ಮೂಲ. ಕೃಪೆಯ ಆತ್ಮನನ್ನು. ದೇವರ ಕೃಪಾವರವಾಗಿರುವ ಆತ್ಮನನ್ನು 10:29 ಮತ್ತಾ 12:31, 32; ಎಫೆ 4:30. ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?

2810:30 ಧರ್ಮೋ 32:35; ರೋಮಾ. 12:19:“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ 10:30 ಧರ್ಮೋ 32:36; ಕೀರ್ತ 50. 4:“ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ.

2910:31 ಯೆಶಾ 33:14; ಲೂಕ 12:5:ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು.

30ಹೀಗಿರಲಾಗಿ 10:32 ಇಬ್ರಿ. 6:4:ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ 10:32 ಫಿಲಿ. 1:30. ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.

31ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ 10:33 1 ಕೊರಿ 4:9:ಹಾಸ್ಯಕ್ಕೆ ಗುರಿಯಾದಿರಿ. 10:33 ಇಬ್ರಿ. 13:3; ಮತ್ತಾ 25:36; 2 ತಿಮೊ. 1:16:ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ.

32ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ 10:34 1 ಪೇತ್ರ. 1:14:ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ 10:34 ಮತ್ತಾ 5:12:ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.

33ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ 10:35 ಇಬ್ರಿ. 2:2; 11:26:ಮಹಾ ಪ್ರತಿಫಲ ಉಂಟು.

34ನೀವು 10:36 ಇಬ್ರಿ. 13:21:ದೇವರ ಚಿತ್ತವನ್ನು ನೆರವೇರಿಸಿದ ಮೇಲೆ 10:36 ಇಬ್ರಿ. 11:39:ವಾಗ್ದಾನವನ್ನು ಹೊಂದಬೇಕಾದರೆ 10:36 ಇಬ್ರಿ. 12:1-7; ಲೂಕ 21:19; ರೋಮಾ. 2:7; 12:12; ಮತ್ತಾ 10:22:ನಿಮಗೆ ತಾಳ್ಮೆಯು ಅವಶ್ಯವಾಗಿದೆ.

35“ಬರುವಾತನು 10:37 ಹಗ್ಗಾ. 2:6; ಲೂಕ 18:8:ಇನ್ನು ಸ್ವಲ್ಪ ಕಾಲದಲ್ಲಿ

36ಆದರೆ ನನ್ನವನಾಗಿರುವ 10:38 ರೋಮಾ. 1:17; ಗಲಾ. 3:11:ನೀತಿವಂತನು ನಂಬಿಕೆಯಿಂದಲೇ ಬದುಕುವನು,

37ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.

← ಇಬ್ರಿ 9 ಇಬ್ರಿ ಇಬ್ರಿ 11 →

ಇಬ್ರಿ 10 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ