1ನೀವು ಮನಗುಂದಿದವರಾಗಿ 12:3 ಗಲಾ. 6:9:ಬೇಸರಗೊಳ್ಳದಂತೆ 12:3 ಮತ್ತಾ 10:24:ಯೇಸುವನ್ನು ಕುರಿತು ಯೋಚಿಸಿರಿ. 12:3 ಕೆಲವು ಪ್ರತಿಗಳಲ್ಲಿ, ಪಾಪಿಗಳು ತಮ್ಮ ಸ್ವಂತ ಹಾನಿಗೆ ಮಾಡಿದ ವಿರೋಧವನ್ನು ಎಷ್ಟಾಗಿ ಸಹಿಸಿಕೊಂಡನು ಎಂದು ಬರೆದದೆ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.
2ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ ರಕ್ತವನ್ನು ಸುರಿಸುವಷ್ಟು ಹೋರಾಡಲಿಲ್ಲವಲ್ಲ.
3ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ,
4ಏಕೆಂದರೆ 12:6 ಕೀರ್ತ 94:12; 119:67,75; ಪ್ರಕ 3:19:ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವರನ್ನು ಶಿಕ್ಷಿಸುತ್ತಾನೆ.
5ನಿಮ್ಮ ಶಿಸ್ತಿಗಾಗಿಯೇ, ನಿಮಗೆ ಶಿಕ್ಷೆಯಾಗುತ್ತದೆಂದು ಅದನ್ನು ಸಹಿಸಿಕೊಳ್ಳಿರಿ. 12:7 ಧರ್ಮೋ 8:5; 2 ಸಮು 7:14; ಜ್ಞಾ. 13:24:ದೇವರು ನಿಮ್ಮನ್ನು ಮಕ್ಕಳೆಂದು ನಡೆಸುತ್ತಾನೆ. ಯಾಕೆಂದರೆ ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿದ್ದಾನೆ?
6ಎಲ್ಲರೂ ಪಾಲುಗಾರರಬೇಕಾದ 12:8 1 ಪೇತ್ರ. 5:9:ಶಿಕ್ಷೆಯು ನಿಮಗುಂಟಾಗದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಆತನ ಮಕ್ಕಳಲ್ಲ.
7ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ 12:9 ಅರಣ್ಯ 16:22:ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ 12:9 ಯೆಶಾ 38:16:ಜೀವಿಸಬೇಕಲ್ಲವೇ?
8ನಮ್ಮ ಲೌಕಿಕ ತಂದೆಗಳು 12:10 ಅಥವಾ, ಕೆಲವು ದಿನಗಳ ತನಕ. ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ 12:10 2 ಪೇತ್ರ. 1:4; ಯಾಜ 11:44:ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.
9ಯಾವ ಶಿಕ್ಷೆಯಾದರೂ 12:11 1 ಪೇತ್ರ. 1:6:ತತ್ಕಾಲಕ್ಕೆ ಸಂತೋಷಕರವಾಗಿ ತೋರದೆ, ದುಃಖಕರವಾಗಿ ತೋರುತ್ತದೆ. ಆದರೆ ಶಿಸ್ತಿನ ಅಭ್ಯಾಸವನ್ನು ಹೊಂದಿದವರು, ಮುಂದೆ 12:11 ಯಾಕೋಬ. 3:17,18:ಸಮಾಧಾನವುಳ್ಳ ನೀತಿಯ ಫಲವನ್ನು ಪಡೆಯುತ್ತಾರೆ.
10ಆದುದ್ದರಿಂದ 12:12 ಯೆಶಾ 35:3; ಯೋಬ. 4:3,4:ಜೋಲುಬಿದ್ದ ಕೈಗಳನ್ನೂ ಮತ್ತು ನಡುಗುವ ಮೊಣಕಾಲುಗಳನ್ನೂ ಬಲಪಡಿಸಿರಿ.
1112:13 ಜ್ಞಾ. 4:26,27:ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಕುಂಟುವ ಕಾಲು ಉಳುಕಿ ಹೋಗದೇ ವಾಸಿಯಾಗುವುದು.
12ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು 12:14 1 ಥೆಸ. 4:7:ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.
13ನಿಮ್ಮಲ್ಲಿ ಯಾವನೂ 12:15 ಇಬ್ರಿ. 4:1; 2 ಕೊರಿ 6:1; ಗಲಾ. 5:4:ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, 12:15 ಧರ್ಮೋ 29:18; ಅ. ಕೃ. 8:23:ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.
14ಯಾವ ಜಾರನಾಗಲಿ, ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆ ವಹಿಸಿಕೊಳ್ಳಿರಿ. 12:16 ಆದಿ 25:33:ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.
1512:17 ಆದಿ 27:34,36,38.ಅನಂತರದಲ್ಲಿ ತನ್ನ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ, ಪಶ್ಚಾತ್ತಾಪಕ್ಕೆ 12:17 ಅಥವಾ. ಮಾನಸಾಂತರಕ್ಕೆ. ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲವರಾಗಿದ್ದೀರಿ.
16ಏಕೆಂದರೆ, 12:20 ವಿಮೋ 19:12,13:“ಒಂದು ಮೃಗವಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲಬೇಕೆಂಬ” ವಿಧಿಯನ್ನು ಅವರಿಂದ ತಾಳಲಾಗಲಿಲ್ಲ.
17ಇದಲ್ಲದೆ ಆ ದೃಶ್ಯವು ಅತಿ ಭಯಾನಕವಾಗಿದ್ದದರಿಂದ ಮೋಶೆಯು, 12:21 ವಿಮೋ 19:16; ಧರ್ಮೋ 9:19:“ನಾನು ಹೆದರಿ, ನಡುಗುತ್ತಿದ್ದೇನೆ” ಎಂದು ಹೇಳಿದನು.
18ಆದರೆ ನೀವು 12:22 ಪ್ರಕ 14:1:ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ 12:22 ಗಲಾ. 4:26:ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ 12:22 ಯೂದ. 14:ಕೋಟ್ಯಾನುಕೋಟಿ ದೇವದೂತರ ಬಳಿಗೂ,
19ಪರಲೋಕದಲ್ಲಿ 12:23 ಲೂಕ 10:20:ಹೆಸರು ಬರೆಸಿಕೊಂಡಿರುವ 12:23 ಇಬ್ರಿ. 2:12:ಚೊಚ್ಚಲ ಮಕ್ಕಳ ಸಭೆಗೂ, 12:23 ಆದಿ 18:25; ಕೀರ್ತ 58:11:ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ,
2012:24 ಇಬ್ರಿ. 8:6; 9:15ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, 12:24 ಇಬ್ರಿ. 11:4; ಆದಿ 4:10:ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ 12:24 ಇಬ್ರಿ. 10:22:ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
21ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ 12:25 ಅರಣ್ಯ 16:24-35; ಇಬ್ರಿ. 2:3:ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?
2212:26 ವಿಮೋ 19:18:ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು. ಈಗಲಾದರೋ ಆತನು, 12:26 ಹಗ್ಗಾ. 2:6:“ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ” ಎಂದು ವಾಗ್ದಾನಮಾಡಿ ಹೇಳಿದ್ದಾನೆ.
23“ಇನ್ನೊಂದೇ ಸಾರಿ,” ಎಂಬ ಈ ಮಾತನ್ನು ಯೋಚಿಸಿದರೆ, ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದ್ದರಿಂದ ತೆಗೆದುಹಾಕಲ್ಪಡುತ್ತವೆಂಬುದು ಸ್ಪಷ್ಟವಾಗುತ್ತದೆ. 12:27 ಕೀರ್ತ 102:26:ಆಗ, ಕದಲಿಸದೇ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.
24ಆದ್ದರಿಂದ 12:28 ದಾನಿ. 2:44:ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು 12:28 ಅಥವಾ, ದೇವರ ಕೃಪೆಯನ್ನು ಹಿಡಿದುಕೊಂಡು. ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.
25ಏಕೆಂದರೆ 12:29 ಧರ್ಮೋ 4:24; 2 ಥೆಸ. 1:8:ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.