1ನಾವು ಈಗ ಹೇಳುವ ಸಂಗತಿಗಳಲ್ಲಿ 8:1 ಅಥವಾ, ಮಾತೇನಂದರೆ, ಇಂಥ ಮಹಾಯಾಜಕನೇ ನಮಗಿದ್ದಾನೆ; ಈತನು ಪರಲೋಕದೊಳಗೆ ಬಲಪಾರ್ಶ್ವದಲ್ಲಿ ಕುಳಿತಿದ್ದು ಪವಿತ್ರಸ್ಥಾನದಲ್ಲಿ. ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ 8:1 ಮಾರ್ಕ 16:19:ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.
2ಆತನು ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ಕರ್ತನೇ ಹಾಕಿದ 8:2 ಇಬ್ರಿ. 9:11, 24:ನಿಜವಾದ ದೇವದರ್ಶನ ಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ.
3ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ, ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ 8:3 ಇಬ್ರಿ. 9:12-14; 10:9-12; ಎಫೆ 5:2:ಸಮರ್ಪಿಸುವುದಕ್ಕೆ ಈತನಿಗೂ ಸಹ ಏನಾದರೂ ಇರುವುದು ಅಗತ್ಯವಾಗಿದೆ.
4ಆತನು ಇನ್ನೂ ಭೂಮಿಯ ಮೇಲೆ ಇದ್ದಿದ್ದರೆ ಯಾಜಕನಾಗುತ್ತಿರಲಿಲ್ಲ. ಯಾಕೆಂದರೆ ಧರ್ಮಶಾಸ್ತ್ರದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ.
5ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, “ನೋಡು, ನಾನು 8:5 ವಿಮೋ 25:40. ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು” ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ 8:5 ಇಬ್ರಿ. 9:23:ಪ್ರತಿರೂಪವೂ, 8:5 ಇಬ್ರಿ. 10:1; ಕೊಲೊ 2:17:ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.
6ಆದರೆ ಯೇಸು ಕ್ರಿಸ್ತನು ಅದಕ್ಕಿಂತ 8:6 ಇಬ್ರಿ. 1:4; 2 ಕೊರಿ 3:6-11:ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ 8:6 ಇಬ್ರಿ. 7:22:ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.
7ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅಗತ್ಯವಿರುತ್ತಿರಲಿಲ್ಲ.
8ಆದರೆ ದೇವರು ಆ ಜನರಲ್ಲಿ ತಪ್ಪು ಹೊರಿಸಿ ಹೀಗೆಂದನು,
9‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ.
10‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು,
11ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ
12ನಾನು ಅವರ ದುಷ್ಕೃತ್ಯಗಳನ್ನು ಕರುಣೆಯಿಂದ ಕ್ಷಮಿಸುವೆನು
13ಆತನು “ಹೊಸತು” ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು 8:13 2 ಕೊರಿ 5:17:ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ.