We Believe JesusFé, Esperança e Nova Vida

ಜೆಕ 8

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಜೆಕ 7 ಜೆಕ ಜೆಕ 9 →

1ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.

2ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಚೀಯೋನಿಗೆ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ. ಅತಿರೋಷಗೊಂಡು ಕುದಿಯುತ್ತೇನೆ.”

3ಯೆಹೋವನು ಇಂತೆನ್ನುತ್ತಾನೆ,

4ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,

5ಆ ಪಟ್ಟಣದ ಚೌಕಗಳಲ್ಲಿ ಆಟವಾಡುವ ಬಾಲಕ ಮತ್ತು ಬಾಲಕಿಯರು ತುಂಬಿಕೊಂಡಿರುವರು.”

6ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,

7ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,

8ಅವರು ಯೆರೂಸಲೇಮಿನೊಳಗೆ ವಾಸಿಸುವರು;

9ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,

10ಆ ಕಾಲಕ್ಕೆ ಮುಂಚೆ ಮನುಷ್ಯನಿಗಾಗಲಿ,

11ಇಂದಿನಿಂದಲೋ ಈ ಜನಶೇಷದವರ ವಿಷಯದಲ್ಲಿ ನಾನು ಪೂರ್ವಕಾಲದಲ್ಲಿ ಇದ್ದಂತೆ ಇರುವುದಿಲ್ಲ”

12“ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು,

13ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ,

14ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನಗೆ ಸಿಟ್ಟೆಬ್ಬಿಸಿದಾಗ ನಿಮಗೆ ಕೇಡುಮಾಡಬೇಕೆಂದು ನಾನು ಕರುಣೆಯಿಲ್ಲದೆ ಸಂಕಲ್ಪಸಿದಂತೆ

15ಈ ಕಾಲದಲ್ಲಿಯೂ ಯೆರೂಸಲೇಮಿಗೂ, ಯೆಹೂದ ಕುಲಕ್ಕೂ ಮೇಲುಮಾಡಬೇಕೆಂದು ಹೊಸ ಸಂಕಲ್ಪ ಮಾಡಿಕೊಂಡಿದ್ದೇನೆ; ಹೆದರಬೇಡಿರಿ. ಇದು ಸೇನಾಧೀಶ್ವರನಾದ ಯೆಹೋವನ ನುಡಿ.

16“ನೀವು ಮಾಡಬೇಕಾದ ಕಾರ್ಯಗಳು ಇವೇ. ಪ್ರತಿಯೊಬ್ಬನೂ ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ, ಸಮಾಧಾನವಾದ ನ್ಯಾಯವನ್ನೂ ಸ್ಥಾಪಿಸಿರಿ;

17ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳು ಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ನಾನು ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.”

18“ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.

19ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನು ಉಂಟುಮಾಡುವವು; ಹೀಗಿರಲು ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.’”

20ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು;

21ಒಂದು ಊರಿನವರು ಇನ್ನೊಂದು ಊರಿಗೆ ಹೋಗಿ, ‘ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ, ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಹೋಗೋಣ ಬನ್ನಿರಿ, ನಾವೂ ಹೋಗುತ್ತೇವೆ’ ಎಂದು ಹೇಳುವರು.

22ಹೀಗೆ ಬಹು ದೇಶಗಳವರೂ, ಬಲವಾದ ಜನಾಂಗಗಳವರೂ ಯೆರೂಸಲೇಮಿನಲ್ಲಿ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ ಬರುವರು.”

23ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು.

← ಜೆಕ 7 ಜೆಕ ಜೆಕ 9 →

ಜೆಕ 8 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ