We Believe JesusFé, Esperança e Nova Vida

ಜ್ಞಾನೋ 1

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

ಜ್ಞಾನೋ ಜ್ಞಾನೋ 2 →

1ಇಸ್ರಾಯೇಲರ ಅರಸನಾಗಿದ್ದ ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು.

2ಇವುಗಳಿಂದ ಜನರು ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದು,

3ಅವರು ವಿವೇಕಮಾರ್ಗದಲ್ಲಿ ಅಂದರೆ ನೀತಿ,

4ಈ ನುಡಿಗಳು ಮೂಢರಿಗೆ ಜಾಣತನವನ್ನೂ,

5ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು,

6ಇವು ಗಾದೆ, ಸಾಮ್ಯ, ಜ್ಞಾನಿಗಳ ನುಡಿ ಮತ್ತು ಒಗಟುಗಳನ್ನು ತಿಳಿಯಲು ಸಾಧನವಾಗಿವೆ.

7ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು,

8ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು,

9ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕಿರೀಟ,

10ಮಗನೇ, ಪಾಪಿಗಳು ದುಷ್ಪ್ರೇರಣೆಯನ್ನು ಮಾಡಿದರೆ ನೀನು ಒಪ್ಪಲೇ ಬೇಡ.

11ಅವರು, “ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ,

12ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ,

13ಸಕಲವಿಧವಾದ ಅಮೂಲ್ಯ ಸಂಪತ್ತನ್ನು ಕಂಡುಹಿಡಿದು,

14ನಮ್ಮ ಸಂಗಡ ಚೀಟು ಹಾಕು;

15ಮಗನೇ, ಅವರೊಡನೆ ದಾರಿಯಲ್ಲಿ ನಡೆಯಬಾರದು,

16ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು,

17ಪಕ್ಷಿಗಳ ಕಣ್ಣೆದುರಿಗೆ ಬಲೆಯನ್ನೊಡ್ಡುವುದು ವ್ಯರ್ಥ.

18ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವುದಕ್ಕೆ ಹೊಂಚುಹಾಕುತ್ತಾರೆ,

19ಸೂರೆಮಾಡುವವರೆಲ್ಲರ ದಾರಿಯು ಹೀಗೆಯೇ ಸರಿ;

20ಜ್ಞಾನವೆಂಬಾಕೆಯು ಬೀದಿಗಳಲ್ಲಿ ಕೂಗುತ್ತಾಳೆ,

21ಪೇಟೆಯ ಮುಖ್ಯಸ್ಥಾನದಲ್ಲಿ ಆಕೆ ಕೂಗುತ್ತಾಳೆ,

22“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ?

23ನನ್ನ ಗದರಿಕೆಗೆ ಲಕ್ಷ್ಯಕೊಡಿರಿ;

24ನಾನು ಕರೆದಾಗ ನೀವು ತಿರಸ್ಕರಿಸಿದಿರಿ.

25ನನ್ನ ಬುದ್ಧಿವಾದವನ್ನು ಲಕ್ಷ್ಯಕ್ಕೆ ತಾರದೆ, ನನ್ನ ತಿದ್ದುಪಾಟನ್ನು ಬೇಡವೆಂದು ತಳ್ಳಿಬಿಟ್ಟಿದ್ದೀರಿ.

26ಆದಕಾರಣ ಬಿರುಗಾಳಿಯಂತೆ ಅಪಾಯವೂ,

27ನಿಮ್ಮ ಅಪಾಯದಲ್ಲಿ ನಾನೂ ನಗುವೆನು;

28ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರಕೊಡೆನು,

29ಯಾಕೆಂದರೆ ಅವರು ಯೆಹೋವನ ಭಯಭಕ್ತಿಗೆ ಮನಸ್ಸು ಕೊಡದೆ

30ನನ್ನ ಬೋಧನೆಯನ್ನು ಕೇಳಲೊಲ್ಲದೆ,

31ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ,

32ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು,

33ನನ್ನ ಮಾತಿಗೆ ಕಿವಿಗೊಡುವವನಾದರೋ ಸುರಕ್ಷಿತನಾಗಿದ್ದು,

ಜ್ಞಾನೋ ಜ್ಞಾನೋ 2 →

ಜ್ಞಾನೋ 1 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ