1ಜ್ಞಾನಿಯಾದ ಮಗನಿಂದ ತಂದೆಗೆ ಆನಂದ,
2ಅನ್ಯಾಯದ ಸಂಪತ್ತು ವ್ಯರ್ಥ,
3ಯೆಹೋವನು ನೀತಿವಂತರನ್ನು ಹಸಿವೆಗೊಳಿಸನು,
4ಜೋಲುಗೈ ದಾರಿದ್ರ್ಯ,
5ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು,
6ಶಿಷ್ಟನ ತಲೆ ಆಶೀರ್ವಾದದ ನೆಲೆ,
7ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ,
8ಜ್ಞಾನಹೃದಯನು ಆಜ್ಞೆಗಳನ್ನು ಪಾಲಿಸುವನು,
9ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು,
10ಕಣ್ಣು ಮಿಟಕಿಸುವವನು ಕಷ್ಟಕ್ಕೆ ಕಾರಣನು,
11ಶಿಷ್ಟನ ಬಾಯಿ ಜೀವದ ಬುಗ್ಗೆ,
12ದ್ವೇಷವು ಜಗಳಗಳನ್ನೆಬ್ಬಿಸುತ್ತದೆ,
13ವಿವೇಕಿಯ ತುಟಿಗಳಿಂದ ಜ್ಞಾನ,
14ಜ್ಞಾನಿಗಳು ತಿಳಿದ ಸಂಗತಿಯನ್ನು ಹೊರಪಡಿಸುವುದಿಲ್ಲ,
15ಐಶ್ವರ್ಯವಂತನಿಗೆ ಐಶ್ವರ್ಯವು ಬಲವಾದ ಕೋಟೆ,
16ಶಿಷ್ಟನ ದುಡಿತ ಜೀವಾಸ್ಪದ,
17ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು,
18ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ,
19ಮಾತಾಳಿಗೆ ಪಾಪ ತಪ್ಪದು,
20ಶಿಷ್ಟರ ನಾಲಿಗೆ ಚೊಕ್ಕ ಬೆಳ್ಳಿ,
21ಶಿಷ್ಟರ ಭಾಷಣ ಬಹುಜನ ಪೋಷಣ,
22ಯೆಹೋವನ ಆಶೀರ್ವಾದವು ಭಾಗ್ಯದಾಯಕವು,
23ಅವಿವೇಕಿಗೆ ಕುಯುಕ್ತಿ ವಿನೋದ
24ದುಷ್ಟನಿಗೆ ಶಂಕಿಸಿದ್ದೇ ಸಂಭವಿಸುವುದು,
25ಬಿರುಗಾಳಿ ಬೀಸಿದರೆ ದುಷ್ಟನು ಎಲ್ಲೋ!
26ಹಲ್ಲುಗಳಿಗೆ ಹುಳಿಯೂ, ಕಣ್ಣುಗಳಿಗೆ ಹೊಗೆಯೂ ಹೇಗೋ,
27ಯೆಹೋವನಿಗೆ ಭಯಪಡುವವರ ದಿನಗಳಿಗೆ ವೃದ್ಧಿ,
28ಶಿಷ್ಟನ ನಂಬಿಕೆಗೆ ಆನಂದವು ಫಲ,
29ಯೆಹೋವನು ಸನ್ಮಾರ್ಗಿಗೆ ಆಶ್ರಯ,
30ಶಿಷ್ಟರು ಎಂದಿಗೂ ಕದಲರು,
31ಶಿಷ್ಟನ ಬಾಯಲ್ಲಿ ಜ್ಞಾನವು ಮೊಳೆಯುವುದು,
32ಶಿಷ್ಟನ ತುಟಿಯಲ್ಲಿ ಹಿತವಚನ,