We Believe JesusFé, Esperança e Nova Vida

ಜ್ಞಾನೋ 11

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಜ್ಞಾನೋ 10 ಜ್ಞಾನೋ ಜ್ಞಾನೋ 12 →

1ಮೋಸದ ತಕ್ಕಡಿ ಯೆಹೋವನಿಗೆ ಅಸಹ್ಯ,

2ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ,

3ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ,

4ಧನವು ಕೋಪದ ದಿನದಲ್ಲಿ ವ್ಯರ್ಥ,

5ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವುದು,

6ಧರ್ಮವು ಯಥಾರ್ಥವಂತರನ್ನು ಉದ್ಧರಿಸುವುದು,

7ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವುದು,

8ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು,

9ಧರ್ಮಭ್ರಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು,

10ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ,

11ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಉನ್ನತಿಗೆ ಬರುವುದು,

12ನೆರೆಯವನನ್ನು ಹೀನೈಸುವವನು ಬುದ್ಧಿಹೀನನು,

13ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು,

14ಉಚಿತಾಲೋಚನೆಯಿಲ್ಲದ ಕಡೆ ಪ್ರಜೆಯು ಬಿದ್ದು ಹೋಗುವುದು,

15ಅನ್ಯನ ಸಾಲಕ್ಕೆ ಹೊಣೆಯಾದರೆ ಹಾನಿ,

16ದಯಾಳುವಾದ ಹೆಂಗಸು ಗೌರವವನ್ನು ಪಡೆಯುವಳು,

17ದಯಾಪರನಿಗೆ ಉಪಕಾರವಾಗುವುದು,

18ಅಧರ್ಮಿಯ ಸಂಬಳವು ಮೋಸ,

19ಧರ್ಮನಿರತನಿಗೆ ಜೀವ,

20ವಕ್ರಹೃದಯರು ಯೆಹೋವನಿಗೆ ಅಸಹ್ಯರು,

21ದುಷ್ಟನಿಗೆ ದಂಡನೆ ಖಂಡಿತ,

22ಹಂದಿಯ ಮೂಗಿಗೆ ಚಿನ್ನದ ಮೂಗುತಿಯು ಹೇಗೋ,

23ಸಜ್ಜನರ ಆಶೆಯು ಮಂಗಳಾಸ್ಪದ,

24ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ,

25ಉದಾರಿಯು ಪುಷ್ಟನಾಗುವನು,

26ಧಾನ್ಯವನ್ನು ಬಿಗಿಹಿಡಿಯುವವನ ಮೇಲೆ ಜನರ ಶಾಪ,

27ಧರ್ಮಕ್ಕೆ ಆತುರಪಡುವವನಿಗೆ ದಯೆ,

28ಧನವನ್ನೇ ನಂಬಿದವನು ಬಿದ್ದುಹೋಗುವನು,

29ತನ್ನ ಕುಟುಂಬವನ್ನು ಬಾಧಿಸುವವನಿಗೆ ಗಾಳಿಯೇ ಗಂಟು,

30ಧರ್ಮಾತ್ಮನ ಫಲ ಜೀವವೃಕ್ಷ,

31ಶಿಷ್ಟನು ಭೂಮಿಯಲ್ಲಿ ತನ್ನ ಕ್ರಿಯಾಫಲವನ್ನು ಅನುಭವಿಸುವಲ್ಲಿ,

← ಜ್ಞಾನೋ 10 ಜ್ಞಾನೋ ಜ್ಞಾನೋ 12 →

ಜ್ಞಾನೋ 11 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ