We Believe JesusFé, Esperança e Nova Vida

ಜ್ಞಾನೋ 12

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಜ್ಞಾನೋ 11 ಜ್ಞಾನೋ ಜ್ಞಾನೋ 13 →

1ತಿಳಿವಳಿಕೆಯನ್ನು ಪ್ರೀತಿಸುವವನು ಶಿಕ್ಷಣವನ್ನು ಪ್ರೀತಿಸುತ್ತಾನೆ,

2ಯೆಹೋವನು ಒಳ್ಳೆಯವನಿಗೆ ದಯೆತೋರಿಸುವನು,

3ಯಾರೂ ದುಷ್ಟತನದಿಂದ ಸ್ಥಿರನಾಗನು,

4ಗುಣವತಿಯಾದ ಸ್ತ್ರೀಯು ಪತಿಯ ತಲೆಗೆ ಕಿರೀಟ,

5ಶಿಷ್ಟರ ಉದ್ದೇಶ ನ್ಯಾಯ,

6ಕೆಟ್ಟವರ ಮಾತು ರಕ್ತಕ್ಕೆ ಹೊಂಚು,

7ದುರ್ಜನರು ಕೆಡವಲ್ಪಟ್ಟು ನಿರ್ಮೂಲರಾಗುವರು,

8ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು,

9ಹೊಟ್ಟೆಗಿಲ್ಲದ ಡಾಂಭಿಕನಿಗಿಂತಲೂ

10ಶಿಷ್ಟನು ತನ್ನ ಪಶುಗಳ ಕ್ಷೇಮವನ್ನು ಲಕ್ಷಿಸುತ್ತಾನೆ,

11ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು,

12ಕೆಡುಕರ ಕೊಳ್ಳೆಯು ದುಷ್ಟರಿಗೆ ಇಷ್ಟ,

13ದುಷ್ಟನು ತನ್ನ ತುಟಿಗಳ ದೋಷದಿಂದ ಬೋನಿಗೆ ಬೀಳುವನು,

14ಬಾಯಿಯ ಫಲವಾಗಿ ಮನುಷ್ಯನು ಬೇಕಾದಷ್ಟು ಸುಖವನ್ನು ಅನುಭವಿಸುವನು,

15ಮೂರ್ಖನ ನಡತೆ ಅವನ ದೃಷ್ಟಿಗೆ ಸರಿ,

16ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು,

17ಸತ್ಯವನ್ನಾಡುವವನು ನ್ಯಾಯವನ್ನು ತೋರ್ಪಡಿಸುವನು,

18ಕತ್ತಿ ತಿವಿದ ಹಾಗೆ ದುಡುಕಿ ಮಾತನಾಡುವವರುಂಟು,

19ಸತ್ಯದ ತುಟಿ ಶಾಶ್ವತ,

20ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ,

21ಸಜ್ಜನರಿಗೆ ಯಾವ ಹಾನಿಯೂ ಸಂಭವಿಸದು,

22ಸುಳ್ಳುತುಟಿ ಯೆಹೋವನಿಗೆ ಅಸಹ್ಯವಾಗಿವೆ.

23ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುವನು,

24ಚುರುಕುಗೈಯವನಿಗೆ ರಾಜ್ಯಾಧಿಕಾರ,

25ಕಳವಳವು ಮನಸ್ಸನ್ನು ಕುಗ್ಗಿಸುವುದು,

26ಸನ್ಮಾರ್ಗಿಯು ನೆರೆಯವನಿಗೆ ಮಾರ್ಗತೋರಿಸುವನು,

27ಮೈಗಳ್ಳನು ಹಿಡಿದ ಬೇಟೆಯನ್ನೂ ಅನುಭವಿಸಲಾರನು,

28ಧರ್ಮಮಾರ್ಗದಿಂದ ಜೀವಲಾಭವು,

← ಜ್ಞಾನೋ 11 ಜ್ಞಾನೋ ಜ್ಞಾನೋ 13 →

ಜ್ಞಾನೋ 12 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ