We Believe JesusFé, Esperança e Nova Vida

ಜ್ಞಾನೋ 13

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಜ್ಞಾನೋ 12 ಜ್ಞಾನೋ ಜ್ಞಾನೋ 14 →

1ಜ್ಞಾನಿಯಾದ ಮಗನು ತಂದೆಯ ನೀತಿ ಶಿಕ್ಷಣವನ್ನು ಕೇಳುವನು,

2ಬಾಯಿಯ ಫಲವಾಗಿ ಮನುಷ್ಯನು ಸುಖವನ್ನು ಅನುಭವಿಸುವನು,

3ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ,

4ಸೋಮಾರಿಯ ಆಶೆಯು ವ್ಯರ್ಥ,

5ಶಿಷ್ಟನು ಮೋಸಕ್ಕೆ ಅಸಹ್ಯಪಟ್ಟು ಅದನ್ನು ಮಾಡಲಾರನು,

6ಧರ್ಮವು ನಿರ್ದೋಷಿಯನ್ನು ಕಾಯುವುದು,

7ಒಬ್ಬನು ಧನವನ್ನು ಸಂಗ್ರಹಿಸಿದರೂ, ಏನೂ ಇಲ್ಲದ ದರಿದ್ರನ ಹಾಗೆ ವರ್ತಿಸುತ್ತಾನೆ,

8ಧನವಂತನ ಪ್ರಾಣರಕ್ಷಣೆಗೆ ಅವನ ಧನವೇ ಕ್ರಯ,

9ಶಿಷ್ಟರ ಬೆಳಕು ಬೆಳಗುವುದು,

10ಹೆಮ್ಮೆಯ ಫಲವು ಕಲಹವೇ,

11ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವುದು,

12ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವುದು,

13ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು,

14ಜ್ಞಾನಿಯ ಬೋಧನೆ ಜೀವದ ಬುಗ್ಗೆ,

15ಸುಬುದ್ಧಿಯು ದಯಾಸ್ಪದವು,

16ಪ್ರತಿಯೊಬ್ಬ ಜಾಣನು ತನ್ನ ಕೆಲಸವನ್ನು ತಿಳಿವಳಿಕೆಯಿಂದ ನಡೆಸುವನು,

17ಕೆಟ್ಟ ದೂತನು ಕೇಡಿಗೆ ಬೀಳುವನು,

18ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ,

19ಇಷ್ಟಸಿದ್ಧಿ ಮನಸ್ಸಿಗೆ ಸಿಹಿ,

20ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು,

21ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು,

22ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ,

23ಬಡವರಿಗೆ ಬಂಜರು ಭೂಮಿಯೂ ಬಹು ಬೆಳೆಯನ್ನೀಯುವುದು,

24ಬೆತ್ತ ಹಿಡಿಯದ ತಂದೆ ಮಗನಿಗೆ ಶತ್ರು,

25ಶಿಷ್ಟನು ಹೊಟ್ಟೆತುಂಬಾ ಉಣ್ಣುವನು,

← ಜ್ಞಾನೋ 12 ಜ್ಞಾನೋ ಜ್ಞಾನೋ 14 →

ಜ್ಞಾನೋ 13 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ