We Believe JesusFé, Esperança e Nova Vida

ಜ್ಞಾನೋ 15

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಜ್ಞಾನೋ 14 ಜ್ಞಾನೋ ಜ್ಞಾನೋ 16 →

1ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು,

2ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು,

3ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವುದು,

4ಸಂತೈಸುವ ನಾಲಿಗೆ ಜೀವವೃಕ್ಷವು,

5ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು,

6ಶಿಷ್ಟನ ಮನೆಯಲ್ಲಿ ದೊಡ್ಡ ನಿಧಿ,

7ಜ್ಞಾನಿಗಳ ತುಟಿಗಳು ತಿಳಿವಳಿಕೆಯನ್ನು ಬಿತ್ತುವವು.

8ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ,

9ದುಷ್ಟನ ನಡತೆಯು ಯೆಹೋವನಿಗೆ ಅಸಹ್ಯ,

10ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ,

11ಪಾತಾಳವೂ, ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ

12ಧರ್ಮನಿಂದಕನು ಗದರಿಕೆಯನ್ನು ಕೇಳನು,

13ಹರ್ಷ ಹೃದಯದಿಂದ ಹಸನ್ಮುಖ,

14ವಿವೇಕಿಯ ಹೃದಯ ತಿಳಿವಳಿಕೆಯನ್ನು ಹುಡುಕುವುದು,

15ದೀನನ ದಿನಗಳೆಲ್ಲಾ ದುಃಖಭರಿತ,

16ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ

17ದ್ವೇಷವಿರುವಲ್ಲಿ ಮೃಷ್ಟಾನ್ನಕ್ಕಿಂತಲೂ,

18ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು,

19ಸೋಮಾರಿಯ ಮಾರ್ಗ ಮುಳ್ಳುಬೇಲಿ,

20ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು,

21ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುವನು,

22ಆಲೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು,

23ತಕ್ಕ ಉತ್ತರಕೊಡುವವನಿಗೆ ಎಷ್ಟೋ ಸಂತೋಷ!

24ಜೀವದ ಮಾರ್ಗವು ವಿವೇಕಿಯನ್ನು ಮೇಲಕ್ಕೆತ್ತುವುದು;

25ಯೆಹೋವನು ಗರ್ವಿಷ್ಠನ ಮನೆಯನ್ನು ಕೆಡವಿಬಿಡುವನು;

26ಕುಯುಕ್ತಿಯು ಯೆಹೋವನಿಗೆ ಅಸಹ್ಯ,

27ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು.

28ಶಿಷ್ಟನ ಹೃದಯ ವಿವೇಚಿಸಿ ಉತ್ತರಕೊಡುತ್ತದೆ,

29ಯೆಹೋವನು ದುಷ್ಟರಿಗೆ ದೂರ,

30ಹಸನ್ಮುಖ ಹೃದಯಕ್ಕೆ ಆನಂದ,

31ಜೀವಪ್ರದವಾದ ಗದರಿಕೆಗೆ ಕಿವಿಗೊಡುವವನು,

32ಶಿಕ್ಷೆಯನ್ನು ತಿರಸ್ಕರಿಸುವವನು ತನ್ನನ್ನೇ ನಿರಾಕರಿಸಿಕೊಳ್ಳುವನು,

33ಯೆಹೋವನ ಭಯವೇ ಜ್ಞಾನೋಪದೇಶ,

← ಜ್ಞಾನೋ 14 ಜ್ಞಾನೋ ಜ್ಞಾನೋ 16 →

ಜ್ಞಾನೋ 15 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ