We Believe JesusFé, Esperança e Nova Vida

ಜ್ಞಾನೋ 16

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಜ್ಞಾನೋ 15 ಜ್ಞಾನೋ ಜ್ಞಾನೋ 17 →

1ಹೃದಯದ ಸಂಕಲ್ಪವು ಮನುಷ್ಯನ ವಶವು,

2ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧವಾಗಿದೆ,

3ನಿನ್ನ ಕಾರ್ಯಭಾರವನ್ನು ಯೆಹೋವನಿಗೆ ವಹಿಸಿದರೆ,

4ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ,

5ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ,

6ಕೃಪಾಸತ್ಯತೆಗಳಿಂದ ಪಾಪನಿವಾರಣೆ,

7ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ,

8ಅನ್ಯಾಯದಿಂದ ಗಳಿಸಿದ ಬಹು ಧನಕ್ಕಿಂತಲೂ,

9ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ,

10ರಾಜನ ತುಟಿಗಳಲ್ಲಿ ದೈವೋಕ್ತಿ,

11ನ್ಯಾಯದ ಅಳತೆ ಮತ್ತು ತಕ್ಕಡಿಗಳು ಯೆಹೋವನ ಏರ್ಪಾಡು,

12ರಾಜರು ಸಿಂಹಾಸನಕ್ಕೆ ಧರ್ಮವೇ ಆಧಾರವೆಂದು ತಿಳಿದು,

13ರಾಜರು ಸತ್ಯದ ತುಟಿಗಳನ್ನು ಮೆಚ್ಚುವರು,

14ರಾಜನ ಕೋಪ ಮೃತ್ಯುವಿನ ದೂತ,

15ಪ್ರಭುವಿನ ಮುಖಪ್ರಸನ್ನತೆ ಜೀವ,

16ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು,

17ಸತ್ಯವಂತನ ರಾಜಮಾರ್ಗ ಹಾನಿಗೆ ದೂರ,

18ಗರ್ವದಿಂದ ಭಂಗ,

19ಸೊಕ್ಕಿನವರ ಸಂಗಡ ಸೂರೆಯನ್ನು ಹಂಚಿಕೊಳ್ಳುವುದಕ್ಕಿಂತಲೂ,

20ದೇವರ ವಾಕ್ಯವನ್ನು ಸ್ಮರಿಸುವವನು ಸುಕ್ಷೇಮವನ್ನು ಪಡೆಯುವನು,

21ಜ್ಞಾನಹೃದಯರಿಗೆ ಜಾಣರೆಂಬ ಬಿರುದು ಬರುವುದು,

22ವಿವೇಕಿಗೆ ವಿವೇಕವೇ ಜೀವದ ಬುಗ್ಗೆ,

23ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ,

24ಸವಿನುಡಿಯು ಜೇನುಕೊಡ,

25ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು,

26ದುಡಿಯುವವನಿಗೆ ಅವನ ಹೊಟ್ಟೆಯೇ ದುಡಿಯುವಂತೆ ಮಾಡುವುದು,

27ನೀಚನು ಕೇಡೆಂಬ ಕುಣಿಯನ್ನು ತೋಡುತ್ತಾನೆ,

28ತುಂಟನು ಜಗಳ ಬಿತ್ತುತ್ತಾನೆ,

29ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ,

30ಕಣ್ಣನ್ನು ಮುಚ್ಚಿಕೊಳ್ಳುವವನು ಕುಯುಕ್ತಿಯನ್ನು ಕಲ್ಪಿಸುವನು,

31ನರೆಗೂದಲೇ ಸುಂದರ ಕಿರೀಟವು,

32ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ,

33ಮಡಲಿನಲ್ಲಿ ಚೀಟು ಹಾಕಬಹುದು,

← ಜ್ಞಾನೋ 15 ಜ್ಞಾನೋ ಜ್ಞಾನೋ 17 →

ಜ್ಞಾನೋ 16 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ