We Believe JesusFé, Esperança e Nova Vida

ಜ್ಞಾನೋ 17

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಜ್ಞಾನೋ 16 ಜ್ಞಾನೋ ಜ್ಞಾನೋ 18 →

1ವ್ಯಾಜ್ಯದ ಮನೆಯಲ್ಲಿ ತುಂಬಿದ ಔತಣಕ್ಕಿಂತಲೂ,

2ಜಾಣನಾದ ಆಳು ಮಾನಕಳೆದ ಮನೆಮಗನ ಮೇಲೆ ಅಧಿಕಾರಮಾಡುವನು,

3ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು,

4ಕೆಡುಕನು ಕೆಟ್ಟ ತುಟಿಗಳನ್ನು ಗಮನಿಸುವನು,

5ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು,

6ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ,

7ಉತ್ತಮವಾದ ಮಾತು ಮೂರ್ಖನಿಗೆ ಅಯುಕ್ತ,

8ಕೊಡುವವನ ದೃಷ್ಟಿಗೆ ಲಂಚವು ಚಿಂತಾಮಣಿಯಾಗಿದೆ,

9ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು,

10ಮಂದಮತಿಗೆ ನೂರು ಪೆಟ್ಟು ಹೊಡೆಯುವುದಕ್ಕಿಂತಲೂ,

11ದುರಾತ್ಮನಿಗೆ ದಂಗೆಯ ಮೇಲೆಯೇ ಮನಸ್ಸು,

12ಮೂರ್ಖತನದಲ್ಲಿ ಮುಳುಗಿರುವ ಮೂಢನನ್ನು ಎದುರಾಗುವುದಕ್ಕಿಂತಲೂ,

13ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡು ತಪ್ಪದು.

14ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ,

15ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು

16ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ?

17ಮಿತ್ರನ ಪ್ರೀತಿಯು ನಿರಂತರ,

18ನೆರೆಯವನಿಗಾಗಿ ಪ್ರಮಾಣಮಾಡಿ ಹೊಣೆಯಾದವನು

19ಪಾಪಪ್ರಿಯನು ಕಲಹಪ್ರಿಯ,

20ವಕ್ರ ಹೃದಯನು ಶುಭವನ್ನು ಪಡೆಯನು,

21ಮೂರ್ಖನನ್ನು ಹೆತ್ತವರಿಗೆ ವ್ಯಥೆ,

22ಹರ್ಷಹೃದಯವು ಒಳ್ಳೆಯ ಔಷಧ,

23ದುಷ್ಟನು ಲಂಚವನ್ನು ಗುಪ್ತವಾಗಿ ತೆಗೆದುಕೊಂಡು,

24ವಿವೇಕಿಗೆ ಜ್ಞಾನವೇ ಗುರಿಯಾಗಿರುವುದು,

25ಜ್ಞಾನಹೀನನಾದ ಮಗನು ತಂದೆಗೆ ಕಿರಿಕಿರಿ,

26ಶಿಷ್ಟನಿಗೆ ದಂಡನೆ ಯುಕ್ತವಲ್ಲ,

27ಮಿತವಾಗಿ ಮಾತನಾಡುವವನು ಜ್ಞಾನಿ,

28ಮೂಢನು ಕೂಡ ಸುಮ್ಮನಿದ್ದರೆ ಜ್ಞಾನಿಯೆಂತಲೂ,

← ಜ್ಞಾನೋ 16 ಜ್ಞಾನೋ ಜ್ಞಾನೋ 18 →

ಜ್ಞಾನೋ 17 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ