We Believe JesusFé, Esperança e Nova Vida

ಜ್ಞಾನೋ 19

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಜ್ಞಾನೋ 18 ಜ್ಞಾನೋ ಜ್ಞಾನೋ 20 →

1ಕಪಟವಾಗಿ ಮಾತನಾಡುವ ಮೂಢನಿಗಿಂತಲೂ,

2ತಿಳಿವಳಿಕೆಯಿಲ್ಲದೆ ಕೋರುವುದು ಯುಕ್ತವಲ್ಲ,

3ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು,

4ಭಾಗ್ಯವಂತನಿಗೆ ಬಹು ಮಂದಿ ಸ್ನೇಹಿತರು,

5ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ,

6ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು,

7ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು,

8ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ಮಿತ್ರನು,

9ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ,

10ಮೂಢನಿಗೆ ಸುಖಭೋಗ ಜೀವನ ಯುಕ್ತವಲ್ಲ,

11ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ,

12ರಾಜನ ರೋಷವು ಸಿಂಹದ ಗರ್ಜನೆ,

13ಜ್ಞಾನಹೀನನಾದ ಮಗನು ತಂದೆಗೆ ಹಾನಿ,

14ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು,

15ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು,

16ಆಜ್ಞೆಯನ್ನು ಪಾಲಿಸುವವನು ಆತ್ಮವನ್ನು ಪಾಲಿಸುವನು,

17ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು,

18ಬುದ್ಧಿ ಬರುವುದೆಂಬ ನಿರೀಕ್ಷೆಯಿಂದ ಮಗನನ್ನು ಶಿಕ್ಷಿಸು,

19ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ,

20ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು,

21ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ,

22ಮನುಷ್ಯನು ತನ್ನ ಹೃದಯದಲ್ಲಿ ಬಯಸುವಂಥದ್ದು ನಿಷ್ಠೆಯಾಗಿದೆ,

23ಯೆಹೋವನ ಭಯವು ಜೀವದಾಯಕವು,

24ಮೈಗಳ್ಳನು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ,

25ಧರ್ಮನಿಂದಕನಿಗೆ ಪೆಟ್ಟುಹೊಡೆ, ನೋಡಿದ ಅವಿವೇಕಿ ಜಾಣನಾಗುವನು,

26ತಂದೆಯನ್ನು ಹೊಡೆದು, ತಾಯಿಯನ್ನು ಓಡಿಸುವ ಮಗನು,

27ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ,

28ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು,

29ಧರ್ಮನಿಂದಕರಿಗೆ ದಂಡನೆಯ ತೀರ್ಪು ಸಿದ್ಧ,

← ಜ್ಞಾನೋ 18 ಜ್ಞಾನೋ ಜ್ಞಾನೋ 20 →

ಜ್ಞಾನೋ 19 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ