We Believe JesusFé, Esperança e Nova Vida

ಜ್ಞಾನೋ 2

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಜ್ಞಾನೋ 1 ಜ್ಞಾನೋ ಜ್ಞಾನೋ 3 →

1ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ,

2ನಿನ್ನ ಕಿವಿಯನ್ನು ಜ್ಞಾನದ ಕಡೆಗೂ,

3ಬುದ್ಧಿಗಾಗಿ ಮೊರೆಯಿಟ್ಟು, ವಿವೇಕಕ್ಕಾಗಿ ಕೂಗಿಕೋ.

4ಅದನ್ನು ಬೆಳ್ಳಿಯಂತೆಯು ಮತ್ತು ನಿಕ್ಷೇಪದಂತೆಯು ಹುಡುಕು;

5ಆಗ ನೀನು ಯೆಹೋವನ ಭಯವನ್ನು ಅರಿತು,

6ಯೆಹೋವನೇ ಜ್ಞಾನವನ್ನು ಕೊಡುವಾತನು,

7ಆತನು ಯಥಾರ್ಥಚಿತ್ತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು.

8ನ್ಯಾಯಮಾರ್ಗವನ್ನು ರಕ್ಷಿಸುತ್ತಾ,

9ಹೀಗಿರಲು ನೀನು ನೀತಿ, ನ್ಯಾಯ, ಧರ್ಮವನ್ನೂ ಅಂದರೆ

10ಜ್ಞಾನವು ನಿನ್ನ ಹೃದಯದೊಳಗೆ ಪ್ರವೇಶಿಸುವುದು,

11ಬುದ್ಧಿಯು ನಿನಗೆ ಕಾವಲಾಗಿರುವುದು,

12ಇದರಿಂದ ನೀನು ದುರ್ಮಾರ್ಗದಿಂದಲೂ,

13ಅವರಾದರೋ ಕತ್ತಲೆಯ ಮಾರ್ಗಗಳನ್ನು ಹಿಡಿಯಬೇಕೆಂದು,

14ಅವರು ಕೆಟ್ಟದ್ದನ್ನು ಮಾಡುವುದರಲ್ಲಿ ಸಂತೋಷಿಸಿ,

15ಅವರ ಮಾರ್ಗಗಳು ವಕ್ರವಾಗಿವೆ.

16ವಿವೇಕವು ನಿನ್ನನ್ನು ಜಾರಳಿಂದ ಅಂದರೆ

17ಅವಳು ತನ್ನ ಯೌವನಕಾಲದ ಕಾಂತನನ್ನು ತ್ಯಜಿಸಿ,

18ಅವಳ ಮನೆಯು ಪಾತಾಳಕ್ಕೆ ಇಳಿಯುವ ದಾರಿ,

19ಅವಳ ಬಳಿಗೆ ಹೋಗುವವರು ಯಾರೂ ಹಿಂದಿರುಗುವುದಿಲ್ಲ,

20ಒಳ್ಳೆಯವರ ನಡತೆಯನ್ನು ಅನುಸರಿಸುವಂತೆ

21ಯಥಾರ್ಥವಂತರು ದೇಶದಲ್ಲಿ ಸ್ವತಂತ್ರರಾಗಿರುವರು,

22ದುಷ್ಟರಾದರೋ ದೇಶದೊಳಗಿಂದ ತೆಗೆದುಹಾಕಲ್ಪಡುವರು,

← ಜ್ಞಾನೋ 1 ಜ್ಞಾನೋ ಜ್ಞಾನೋ 3 →

ಜ್ಞಾನೋ 2 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ