1ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ,
2ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು,
3ವ್ಯಾಜ್ಯಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು,
4ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ,
5ಮನುಷ್ಯನ ಹೃದಯಸಂಕಲ್ಪವು ಆಳವಾದ ಬಾವಿಯ ನೀರು.
6ಸ್ನೇಹಿತರೆಂದು ಹೇಳಿಕೊಳ್ಳುವವರು ಬಹಳ ಜನರು,
7ಸದ್ಧರ್ಮಿಯು ನಿರ್ದೋಷವಾಗಿ ನಡೆಯುವನು,
8ರಾಜನು ನ್ಯಾಯಾಸನಾರೂಢನಾಗಿ,
9“ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ,
10ತೂಕದ ಕಲ್ಲನ್ನೂ, ಅಳತೆಯ ಪಾತ್ರೆಯನ್ನೂ ಹೆಚ್ಚಿಸುವುದು,
11ಒಬ್ಬ ಹುಡುಗನಾದರೂ ಶುದ್ಧವೂ, ಸತ್ಯವೂ ಆದ ನಡತೆಯಿಂದಲೇ,
12ಕೇಳುವ ಕಿವಿ, ನೋಡುವ ಕಣ್ಣು,
13ನಿದ್ರಾನಿರತನಾಗಿರಬೇಡ! ಬಡವನಾದೀಯೆ,
14ಕೊಳ್ಳುವವನು, “ಚೆನ್ನಾಗಿಲ್ಲ, ಚೆನ್ನಾಗಿಲ್ಲ” ಎಂದು ಹೇಳುತ್ತಾನೆ,
15ಹೊನ್ನು ಉಂಟು, ಹವಳದ ರಾಶಿ ಉಂಟು,
16ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ,
17ಮೋಸದಿಂದ ಸಿಕ್ಕಿದ ಆಹಾರವು ಮನುಷ್ಯನಿಗೆ ರುಚಿ,
18ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು,
19ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು,
20ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ಶಪಿಸುವವನ ದೀಪವು,
21ಮೊದಲು ಬೇಗನೆ ಬಾಚಿಕೊಂಡ ಸ್ವತ್ತು,
22ಕೇಡಿಗೆ ಮುಯ್ಯಿತೀರಿಸುವೆನು ಅನ್ನಬೇಡ,
23ತೂಕದ ಕಲ್ಲನ್ನು ಹೆಚ್ಚಿಸುವುದು, ತಗ್ಗಿಸುವುದು ಯೆಹೋವನಿಗೆ ಅಸಹ್ಯ,
24ಮನುಷ್ಯನಿಗೆ ಗತಿಯನ್ನು ಏರ್ಪಡಿಸುವವನು ಯೆಹೋವನೇ ಆಗಿರುವಲ್ಲಿ,
25“ಇದು ದೇವರಿಗಾಗಿ” ಎಂದು ದುಡುಕಿ ಹರಕೆಮಾಡುವುದು,
26ಜ್ಞಾನಿಯಾದ ಅರಸನು ದುಷ್ಟರ ಮೇಲೆ ಕಣದ ಗುಂಡನ್ನು ಉರುಳಿಸಿ,
27ಮನುಷ್ಯನ ಆತ್ಮವು ಯೆಹೋವನ ದೀಪವಾಗಿದೆ,
28ರಾಜನ ಕೃಪಾಸತ್ಯತೆಗಳು ಅವನನ್ನು ಕಾಯುವವು,
29ಯುವಕರಿಗೆ ಬಲವು ಭೂಷಣ,
30ಗಾಯಮಾಡುವ ಪೆಟ್ಟುಗಳು ಕೆಟ್ಟದ್ದನ್ನು ತೊಳೆದುಬಿಡುವುದು,