1ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ,
2ನರನ ನಡತೆಯು ಸ್ವಂತ ದೃಷ್ಟಿಗೆ ಸರಿಯಾಗಿ ಕಾಣುತ್ತವೆ,
3ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.
4ಗರ್ವದ ದೃಷ್ಟಿ, ಕೊಬ್ಬಿದ ಹೃದಯ, ದುಷ್ಟರ ಭಾಗ್ಯ,
5ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ,
6ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ,
7ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ,
8ದೋಷಿಯ ದಾರಿ ಡೊಂಕು;
9ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ,
10ದುರಾತ್ಮನು ಕೇಡಿನ ಮೇಲೇ ಮನಸ್ಸಿಡುವನು
11ಧರ್ಮನಿಂದಕನಿಗೆ ದಂಡನೆಯಾದರೆ ನೋಡಿದ ಮೂಢನೂ ಜ್ಞಾನವನ್ನು ಪಡೆಯುವನು,
12ನೀತಿಸ್ವರೂಪನು ಅಧರ್ಮಿಯ ಮನೆಯನ್ನು ಲಕ್ಷ್ಯಕ್ಕೆ ತಂದು,
13ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು,
14ಗುಪ್ತ ಬಹುಮಾನವು ಕೋಪವನ್ನಾರಿಸುವುದು,
15ನ್ಯಾಯಮಾರ್ಗವು ಶಿಷ್ಟರಿಗೆ ಸಂತೋಷ,
16ಜ್ಞಾನಮಾರ್ಗದಿಂದ ತಪ್ಪಿದವನಿಗೆ,
17ಭೋಗಾಸಕ್ತನು ಕೊರತೆಪಡುವನು,
18ಶಿಷ್ಟನಿಗೆ ಪ್ರತಿಯಾಗಿ ದುಷ್ಟನೂ,
19ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲೂ,
20ಜ್ಞಾನಿಯ ನಿವಾಸದಲ್ಲಿ ಎಣ್ಣೆಯು ಮತ್ತು ಶ್ರೇಷ್ಠ ಸಂಪತ್ತು ಇರುವವು,
21ನೀತಿ ಮತ್ತು ಕೃಪೆಗಳನ್ನು ಹುಡುಕುವವನು
22ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಮುತ್ತಿಗೆ ಹಾಕಿ,
23ತನ್ನ ಬಾಯನ್ನೂ, ನಾಲಿಗೆಯನ್ನೂ ಕಾಯುವವನು
24“ಧರ್ಮನಿಂದಕ” ಎನ್ನಿಸಿಕೊಳ್ಳುವವನು ಸೊಕ್ಕೇರಿದ ಅಹಂಕಾರಿಯಾಗಿ,
25ಸೋಮಾರಿಯ ಆಶೆಯು ಅವನನ್ನು ಕೊಲ್ಲುವುದು,
26ಧರ್ಮಿಯು ಹಿಂತೆಗೆಯದೆ ಕೊಡುವನು,
27ದುಷ್ಟರ ಯಜ್ಞವೇ ಅಸಹ್ಯ,
28ಸುಳ್ಳು ಸಾಕ್ಷಿಯು ಅಳಿದುಹೋಗುವುದು,
29ದುಷ್ಟನ ಮುಖದಲ್ಲಿ ಲಜ್ಜೆಯಿಲ್ಲ,
30ಯಾವ ಜ್ಞಾನವೂ, ಯಾವ ವಿವೇಕವೂ,
31ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ