1ಬಹುಧನಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ,
2ಬಡವರು ಮತ್ತು ಸಿರಿವಂತರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ,
3ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು,
4ಧನ, ಮಾನ ಮತ್ತು ಜೀವಗಳು
5ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ, ಉರುಲುಗಳೂ ತುಂಬಿವೆ,
6ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು,
7ಬಲ್ಲಿದನು ಬಡವನಿಗೆ ಒಡೆಯ,
8ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು,
9ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು,
10ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವುದು,
11ಹೃದಯಶುದ್ಧಿಯನ್ನು ಅಪೇಕ್ಷಿಸುವ ಮತ್ತು ಸವಿಮಾತನಾಡುವ ಮನುಷ್ಯನಿಗೆ
12ಯೆಹೋವನ ಕಣ್ಣು ತಿಳಿವಳಿಕೆಗೆ ಕಾವಲು,
13“ಹೊರಗೆ ಸಿಂಹವಿದೆ, ನನ್ನನ್ನು ಬೀದಿಯಲ್ಲಿ ಕೊಂದ್ದಿತು”
14ಜಾರಸ್ತ್ರೀಯ ಬಾಯಿ ಆಳವಾದ ಹಳ್ಳ,
15ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ,
16ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ,
17ಕಿವಿಗೊಟ್ಟು ಜ್ಞಾನಿಗಳ ಮಾತುಗಳನ್ನು ಕೇಳು,
18ನೀನು ಆ ಮಾತುಗಳನ್ನು ಅಂತರಂಗದಲ್ಲಿ ಕಾಪಾಡುತ್ತಾ,
19ನೀನು ಯೆಹೋವನಲ್ಲಿ ಭರವಸವಿಡಬೇಕೆಂದು,
20ಸತ್ಯವಚನಗಳು ಎಷ್ಟೋ ಯಥಾರ್ಥವೆಂದು ನೀನು ತಿಳಿದುಕೊಂಡು,
21ಸತ್ಯ, ತಿಳಿವಳಿಕೆಯ ವಿಷಯವಾಗಿ
22ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆ ಮಾಡಬೇಡ,
23ಯೆಹೋವನೇ ಅವರ ವ್ಯಾಜ್ಯವನ್ನು ನಡೆಸಿ,
24ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ,
25ಮಾಡಿದರೆ ಅವನ ದುರ್ನಡತೆಯನ್ನು ಅನುಸರಿಸಿ,
26ಮಾತುಕೊಟ್ಟು ಸಾಲಕ್ಕೆ ಹೊಣೆಯಾಗುವವರಲ್ಲಿ,
27ಆ ಸಾಲವನ್ನು ತೀರಿಸುವುದಕ್ಕೆ ನಿನ್ನಿಂದಾಗದಿರಲು,
28ನಿನ್ನ ಪೂರ್ವಿಕರು ಹಾಕಿದ ಪೂರ್ವಕಾಲದ ಮೇರೆಯನ್ನು ದಾಟಬೇಡ.
29ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು,