1ನೀನು ಅಧಿಪತಿಯ ಸಂಗಡ ಊಟಕ್ಕೆ ಕುಳಿತುಕೊಂಡಿರುವಾಗ,
2ನೀನು ಹೊಟ್ಟೆಬಾಕನಾಗಿದ್ದರೆ,
3ಅವನ ರುಚಿಪದಾರ್ಥಗಳನ್ನು ಬಯಸಬೇಡ,
4ದುಡ್ಡಿನಾಶೆಯಿಂದ ದುಡಿಯಬೇಡ,
5ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ?
6ಲೋಭಿಯ ಅನ್ನವನ್ನು ಉಣ್ಣದಿರು,
7ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ,
8ನೀನು ತಿಂದ ತುತ್ತನ್ನು ಕಕ್ಕಿಬಿಡುವಿ,
9ಮೂಢನ ಸಂಗಡ ಮಾತನಾಡಬೇಡ,
10ಪೂರ್ವಕಾಲದ ಮೇರೆಯನ್ನು ತೆಗೆದುಹಾಕಬೇಡ,
11ಅವರ ರಕ್ಷಕನು ಬಲಶಾಲಿಯಾಗಿದ್ದಾನೆ,
12ಉಪದೇಶವನ್ನು ಮನಸ್ಸಿಗೆ ತೆಗೆದುಕೋ,
13ಹುಡುಗನ ಶಿಕ್ಷೆಗೆ ಹಿಂತೆಗೆಯಬೇಡ,
14ಬೆತ್ತದಿಂದ ಹೊಡೆ,
15ಕಂದಾ, ನಿನ್ನ ಮನಸ್ಸಿಗೆ ಜ್ಞಾನವುಂಟಾದರೆ
16ಹೌದು, ನಿನ್ನ ತುಟಿಗಳು ನೀತಿಯ ನುಡಿಗಳನ್ನಾಡಿದರೆ
17ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ,
18ಒಂದು ಕಾಲ ಉಂಟು,
19ಕಂದಾ, ಕೇಳು, ಜ್ಞಾನವಂತನಾಗಿರು,
20ಕುಡುಕರಲ್ಲಿಯೂ,
21ಕುಡುಕರು, ಹೊಟ್ಟೆಬಾಕರು ದುರ್ಗತಿಗೆ ಬರುವರು,
22ಹೆತ್ತ ತಂದೆಯ ಮಾತಿಗೆ ಕಿವಿಗೊಡು,
23ಸತ್ಯವನ್ನು ಎಂದರೆ ಜ್ಞಾನ, ಸುಶಿಕ್ಷೆ, ವಿವೇಕಗಳನ್ನು ಕೊಂಡುಕೋ,
24ಧರ್ಮಿಯ ತಂದೆಯು ಅತಿ ಸಂತೋಷಪಡುವನು,
25ನಿನ್ನ ತಂದೆತಾಯಿಗಳು ಉಲ್ಲಾಸಗೊಳ್ಳಲಿ,
26ಕಂದಾ, ನಿನ್ನ ಹೃದಯವನ್ನು ನನಗೆ ಕೊಡು,
27ಸೂಳೆಯು ಆಳವಾದ ಹಳ್ಳ,
28ಹೌದು, ಕಳ್ಳನಂತೆ ಹೊಂಚುಹಾಕುತ್ತಾಳೆ,
29ಅಯ್ಯಯ್ಯೋ ಅನ್ನುವವರು ಯಾರು?
30ಅವರು ಮಿಶ್ರಮದ್ಯಪಾನಾಸಕ್ತರಾಗಿ,
31ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ
32ಆಮೇಲೆ ಹಾವಿನಂತೆ ಕಚ್ಚುತ್ತದೆ,
33ನಿನ್ನ ಕಣ್ಣು ಇಲ್ಲದ್ದನ್ನೇ ಕಾಣುವುದು,
34ನೀನು ಸಮುದ್ರದ ನಡುವೆಯಾಗಲಿ,
35ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ,