1ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ,
2ಅವರ ಮನಸ್ಸು ಹಿಂಸೆಯನ್ನು ಯೋಚಿಸುತ್ತಿರುವುದು,
3ಮನೆಯನ್ನು ಕಟ್ಟುವುದಕ್ಕೆ ಜ್ಞಾನವೇ ಸಾಧನ,
4ಅದರ ಕೋಣೆಗಳನ್ನು ಅಮೂಲ್ಯವಾದ ಎಲ್ಲಾ,
5ಜ್ಞಾನಿಗೆ ತ್ರಾಣ,
6ಮಂತ್ರಾಲೋಚನೆಯಿಂದ ಯುದ್ಧವನ್ನು ನಡೆಸು,
7ಜ್ಞಾನವು ಮೂರ್ಖನಿಗೆ ನಿಲುಕದು,
8ಕೇಡನ್ನು ಕಲ್ಪಿಸುವವನು,
9ಮೂರ್ಖನ ಸಂಕಲ್ಪವು ಪಾಪವೇ,
10ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ,
11ಕೊಲೆಗೆ ಸೆಳೆಯಲ್ಪಟ್ಟವರನ್ನು ರಕ್ಷಿಸು,
12“ಇದು ನನಗೆ ಗೊತ್ತಿರಲಿಲ್ಲ” ಎಂದು ನೀನು ನೆವ ಹೇಳಿದರೆ,
13ಕಂದಾ, ಜೇನು ಚೆನ್ನಾಗಿದೆಯಲ್ಲವೆ,
14ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವುದೆಂದು ತಿಳಿದುಕೋ,
15ದುಷ್ಟನೇ, ಶಿಷ್ಟನ ಮನೆಗೆ ಹೊಂಚುಹಾಕಬೇಡ,
16ಶಿಷ್ಟನು ಏಳು ಸಾರಿ ಬಿದ್ದರೂ ಮತ್ತೆ ಏಳುವನು,
17ನಿನ್ನ ಶತ್ರು ಬಿದ್ದರೆ ಹಿಗ್ಗಬೇಡ,
18ಯೆಹೋವನು ನಿನ್ನ ಹರ್ಷವನ್ನು ಕಂಡು ಬೇಸರಗೊಂಡು,
19ಕೆಡುಕರ ಮೇಲೆ ಉರಿಗೊಳ್ಳದಿರು,
20ಕೆಟ್ಟವನಿಗೆ ಶುಭಕಾಲವು ಬಾರದು,
21ಮಗನೇ, ಯೆಹೋವನಿಗೂ ಮತ್ತು ರಾಜನಿಗೂ ಭಯಪಡು,
22ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸುವುದು,
23ಇವು ಕೂಡ ಜ್ಞಾನಿಗಳ ಮಾತುಗಳು:
24ಯಾವನು ಅಧರ್ಮಿಗೆ, “ನೀನು ಧರ್ಮಾತ್ಮನು” ಎಂದು ಹೇಳುತ್ತಾನೋ,
25ದುಷ್ಟನನ್ನು ಗದರಿಸುವವರಿಗಾದರೋ ಶುಭವಾಗುವುದು,
26ಯಥಾರ್ಥವಾದ ಉತ್ತರವು,
27ನಿನ್ನ ಕೆಲಸದ ಸಾಮಾನುಗಳನ್ನು ಸಿದ್ಧಮಾಡು,
28ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ,
29“ಅವನು ನನಗೆ ಮಾಡಿದಂತೆ ನಾನೂ ಅವನಿಗೆ ಮಾಡುವೆನು,
30ಸೋಮಾರಿಯ ಹೊಲದ ಮೇಲೆಯೂ,
31ಆಹಾ, ಮುಳ್ಳುಗಿಡಗಳು ಅದರಲ್ಲಿ ಹರಡಿಕೊಂಡಿದ್ದವು,
32ಆಗ ನಾನು ನೋಡಿ ಆಲೋಚಿಸಿದೆನು,
33ಇನ್ನು ಸ್ವಲ್ಪ ನಿದ್ದೆ, ಇನ್ನು ತುಸ ತೂಕಡಿಕೆ,
34ಬಡತನವು ದಾರಿಗಳ್ಳನ ಹಾಗೂ,