1ಇವು ಕೂಡ ಸೊಲೊಮೋನನ ಜ್ಞಾನೋಕ್ತಿಗಳು, ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಇವುಗಳನ್ನು ಸಂಗ್ರಹಿಸಿ ಬರೆದರು.
2ವಿಷಯವನ್ನು ರಹಸ್ಯವಾಗಿಡುವುದು ದೇವರ ಮಹಿಮೆ,
3ಆಕಾಶವು ಉನ್ನತ, ಭೂಮಿಯು ಅಗಾಧ,
4ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ,
5ರಾಜನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ,
6ರಾಜನ ಸನ್ನಿಧಾನದಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ,
7ನೀನು ಪ್ರಭುವನ್ನು ದರ್ಶನಮಾಡುತ್ತಿರಲು ಅವನ ಸಮಕ್ಷಮದಲ್ಲಿ ಕೆಳಗಣಸ್ಥಾನಕ್ಕೆ ನೂಕಿಸಿಕೊಳ್ಳುವುದಕ್ಕಿಂತಲೂ,
8ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ,
9ವ್ಯಾಜ್ಯವಾಡಿದವನ ಸಂಗಡಲೇ ಅದನ್ನು ಚರ್ಚಿಸು,
10ಅದನ್ನು ಕೇಳುವವನು ನಿನ್ನನ್ನು ದೂಷಿಸಾನು,
11ಸಮಯೋಚಿತವಾದ ಮಾತುಗಳು ಬೆಳ್ಳಿಯ ಕಟ್ಟಿನಲ್ಲಿ
12ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು
13ಸುಗ್ಗೀಕಾಲದಲ್ಲಿ25:13 ಸುಗ್ಗೀಕಾಲದಲ್ಲಿ ಅಥವಾ ಬೇಸಿಗೆಕಾಲದಲ್ಲಿ. ಹಿಮದ ಶೀತವು ಹೇಗೋ
14ಬರೀ ಗಾಳಿಯ ಮೋಡಗಳು ಹೇಗೋ,
15ದೀರ್ಘಶಾಂತಿಯಿಂದ ಪ್ರಭುವನ್ನೂ ಸಮ್ಮತಿಪಡಿಸಬಹುದು,
16ಜೇನು ಸಿಕ್ಕಿತೋ? ಮಿತವಾಗಿ ತಿನ್ನು,
17ನೆರೆಯವನು ಬೇಸರಗೊಂಡು ಹಗೆಮಾಡದ ಹಾಗೆ,
18ನೆರೆಯವನ ಮೇಲೆ ಸುಳ್ಳುಸಾಕ್ಷಿಹೇಳುವವನು,
19ಕಷ್ಟಕಾಲದಲ್ಲಿ ದ್ರೋಹಿಯಲ್ಲಿಡುವ ನಂಬಿಕೆಯು,
20ಮನಗುಂದಿದವನಿಗೆ ಸಂಗೀತಹಾಡುವುದು
21ನಿನ್ನ ವೈರಿ ಹಸಿದಿದ್ದರೆ ಅನ್ನವಿಡು,
22ಹೀಗೆ ಅವನ ತಲೆಯ ಮೇಲೆ ಕೆಂಡ ಸುರಿದಂತಾಗುವುದು.25:22 ಹೀಗೆ ಅವನ ತಲೆಯ ಮೇಲೆ ಕೆಂಡ ಸುರಿದಂತಾಗುವುದು. ಅಥವಾ ಹೀಗೆ ಮಾಡುವುದ್ದರಿಂದ ನೀನು ಅವನನ್ನು ಅವಮಾನಗೊಳಿಸುವಿ.
23ಉತ್ತರದ ಗಾಳಿ ಮಳೆ ಬರಮಾಡುವುದು,
24ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ,
25ಬಳಲಿ ಬಾಯಾರಿದವನಿಗೆ ತಣ್ಣೀರು ಹೇಗೋ,
26ದುಷ್ಟರಿಂದ ಸೋತ ಶಿಷ್ಟನು,
27ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ,
28ಆತ್ಮವನ್ನು ಸ್ವಾಧೀನಮಾಡಿಕೊಳ್ಳದವನು