1ಬೇಸಿಗೆಯಲ್ಲಿ ಹಿಮ, ಸುಗ್ಗಿಯಲ್ಲಿ ಮಳೆ ಹೇಗೋ,
2ಕುಪ್ಪಳಿಸುತ್ತಿರುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯ ಹಾಗೆ,
3ಕುದುರೆಗೆ ಚಬುಕು, ಕತ್ತೆಗೆ ಕಡಿವಾಣ,
4ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡಬೇಡ,
5ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡು,
6ಮೂಢನ ಮೂಲಕ ಮಾತನ್ನು ಹೇಳಿಕಳುಹಿಸುವವನು,
7ಮೂಢನ ಬಾಯಿಯ ಜ್ಞಾನೋಕ್ತಿಯು,
8ಮೂಢನಿಗೆ ಕೊಡುವ ಮಾನವು,
9ಮೂಢನ ಬಾಯಿಗೆ ಸಿಕ್ಕಿದ ಜ್ಞಾನೋಕ್ತಿಯು,
10ಮೂಢರನ್ನೂ, ತಿರುಗಾಡುವವರನ್ನೂ26:10 ತಿರುಗಾಡುವವರನ್ನೂ ಅಥವಾ ಕುಡುಕರನ್ನು ಕೂಲಿಗೆ ಕರೆಯುವವನು,
11ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಳ್ಳುವ ಹಾಗೆ,
12ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು,
13“ದಾರಿಯಲ್ಲಿ ಸಿಂಹವಿದೆ,
14ಕದವು ತಿರುಗುಣಿಯಲ್ಲಿ ಹೇಗೋ,
15ಸೋಮಾರಿಯು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ,
16ವಿವೇಕದಿಂದ ಉತ್ತರಕೊಡಬಲ್ಲ ಏಳು ಜನರಿಗಿಂತಲೂ,
17ಒಬ್ಬನು ದಾರಿಯಲ್ಲಿ ಹೋಗುತ್ತಾ ಪರರ ವ್ಯಾಜ್ಯಕ್ಕೆ ಸೇರಿ ರೇಗಿಕೊಳ್ಳುವುದು,
18ನೆರೆಯವನನ್ನು ಮೋಸಗೊಳಿಸಿ, “ತಮಾಷೆಗೋಸ್ಕರ,
19ಕೊಳ್ಳಿಗಳನ್ನೂ, ಅಂಬುಗಳನ್ನೂ, ಸಾವನ್ನೂ ಬೀರುವ,
20ಕಟ್ಟಿಗೆಯಿಲ್ಲದಿದ್ದರೆ ಬೆಂಕಿ ಆರುವುದು,
21ಕೆಂಡಕ್ಕೆ ಇದ್ದಲು, ಉರಿಗೆ ಕಟ್ಟಿಗೆ,
22ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು,
23ಕೆಟ್ಟ ಹೃದಯದಿಂದ ಪ್ರೀತಿಯನ್ನಾಡುವ ತುಟಿಯು,
24ಶತ್ರುವು ಸ್ನೇಹಭಾವದಿಂದ ನಟಿಸುತ್ತಾನೆ,
25ಸವಿಮಾತನಾಡಿದರೂ ಅವನನ್ನು ನಂಬಬೇಡ,
26ತನ್ನ ಹಗೆಯನ್ನು ವಂಚನೆಯಿಂದ ಮರೆಮಾಚಿಕೊಂಡಿದ್ದರೂ,
27ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು,
28ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ದ್ವೇಷಿಸುವನು,