We Believe JesusFé, Esperança e Nova Vida

ಜ್ಞಾನೋ 27

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಜ್ಞಾನೋ 26 ಜ್ಞಾನೋ ಜ್ಞಾನೋ 28 →

1ನಾಳೆ ಎಂದು ಕೊಚ್ಚಿಕೊಳ್ಳಬೇಡ,

2ನಿನ್ನನ್ನು ನೀನೇ ಹೊಗಳಿಕೊಳ್ಳಬೇಡ,

3ಕಲ್ಲು ಭಾರ, ಮರಳು ಭಾರ,

4ಕೋಪವು ಕ್ರೂರ, ಕ್ರೋಧವು ಪ್ರವಾಹ,

5ಕಾರ್ಯದಿಂದ ಹೊರಪಡದ ಪ್ರೀತಿಗಿಂತಲೂ,

6ಮಿತ್ರನು ಮಾಡುವ ಗಾಯಗಳು ಮೇಲಿಗಾಗಿಯೇ,

7ಹೊಟ್ಟೆತುಂಬಿದವನಿಗೆ ಜೇನುತುಪ್ಪವೂ ಅಸಹ್ಯ,

8ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು,

9ತೈಲವೂ, ಸುಗಂಧದ್ರವ್ಯಗಳೂ ಹೇಗೋ,

10ನಿನಗೂ, ನಿನ್ನ ತಂದೆಗೂ ಮಿತ್ರನಾದವನನ್ನು ಬಿಡಬೇಡ,

11ಮಗನೇ, ಜ್ಞಾನವನ್ನು ಪಡೆದುಕೊಂಡು ನನ್ನ ಹೃದಯವನ್ನು ಸಂತೋಷಪಡಿಸು,

12ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು,

13ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ,

14ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನು,

15ದೊಡ್ಡ ಮಳೆಯ ದಿನದಲ್ಲಿ ತಟತಟನೆ ತೊಟ್ಟಿಕ್ಕುವ ಹನಿ,

16ಅವಳನ್ನು ಅಡಗಿಸುವವನು ಗಾಳಿಯನ್ನು ಅಡಗಿಸುವನು,

17ಕಬ್ಬಿಣವು ಕಬ್ಬಿಣವನ್ನು ಹೇಗೆ ಹರಿತಮಾಡುವುದೋ,

18ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು,

19ನೀರು ಮುಖಕ್ಕೆ ಮುಖವನ್ನು ಹೇಗೆ ಪ್ರತಿಬಿಂಬಿಸುತ್ತದೋ,

20ಪಾತಾಳಕ್ಕೂ, ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ,

21ಪುಟಕುಲುಮೆಗಳಿಂದ ಬೆಳ್ಳಿಬಂಗಾರಗಳಿಗೆ ಶೋಧನೆಯು ಹೇಗೋ,

22ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ,

23ನಿನ್ನ ಹಿಂಡುಗಳ ಸ್ಥಿತಿಯನ್ನು ಚೆನ್ನಾಗಿ ತಿಳಿದುಕೊಂಡಿರು,

24ಸಂಪತ್ತು ಶಾಶ್ವತವಾಗಿರುವುದಿಲ್ಲವಷ್ಟೆ,

25ಹುಲ್ಲನ್ನು ಕೊಯ್ದು ಹೊತ್ತುಕೊಂಡು ಬಂದ ಮೇಲೆ

26ಕುರಿಗಳಿಂದ ನಿನಗೆ ಉಡುಪಾಗುವುದು,

27ನಿನ್ನ ಊಟಕ್ಕೂ, ಮನೆಯವರ ಆಹಾರಕ್ಕೂ ಮೇಕೆಯ ಹಾಲು ಬೇಕಾದಷ್ಟಾಗುವುದು,

← ಜ್ಞಾನೋ 26 ಜ್ಞಾನೋ ಜ್ಞಾನೋ 28 →

ಜ್ಞಾನೋ 27 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ