1ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು,
2ಅಧರ್ಮದಿಂದ ದೇಶದಲ್ಲಿ ಬಹು ನಾಯಕರಿರುವರು,
3ಬಡವರನ್ನು ಹಿಂಸಿಸುವ ದರಿದ್ರನು28:3 ದರಿದ್ರನು ಅಥವಾ ಅಧಿಕಾರಿ.,
4ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು,
5ಕೆಟ್ಟವರು ನ್ಯಾಯವನ್ನು ಗ್ರಹಿಸರು,
6ವಕ್ರಮಾರ್ಗಿಯಾದ ಐಶ್ವರ್ಯವಂತನಿಗಿಂತ,
7ಧರ್ಮೋಪದೇಶವನ್ನು ಕೈಕೊಳ್ಳುವವನು ವಿವೇಕಿಯಾದ ಮಗನು,
8ಬಡ್ಡಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಆಸ್ತಿಯು
9ಧರ್ಮೋಪದೇಶಕ್ಕೆ ಕಿವಿಗೊಡದವನು
10ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು,
11ಐಶ್ವರ್ಯವಂತನು ತಾನು ಜ್ಞಾನಿಯೆಂದೆಣಿಸಿಕೊಳ್ಳುವನು,
12ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವುದು,
13ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು,
14ಕೆಟ್ಟದನ್ನು ಮಾಡುವುದಕ್ಕೆ ಯಾವಾಗಲೂ ಭಯಪಡುವವನು28:14 ಯಾವಾಗಲೂ ಭಯಪಡುವವನು ಅಥವಾ ಯೆಹೋವನಿಗೆ ಭಯಪಡುವವನು. ಧನ್ಯನು,
15ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು,
16ವಿವೇಕಶೂನ್ಯನಾದ ಒಡೆಯನು ಮಹಾ ಹಿಂಸಕನು,
17ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು,
18ಸನ್ಮಾರ್ಗಿಗೆ ಉದ್ಧಾರ,
19ದುಡಿದು ಹೊಲಗೇಯುವವನಿಗೆ ಹೊಟ್ಟೆ ತುಂಬಾ ಅನ್ನ,
20ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು,
21ಪಕ್ಷಪಾತವು ಅಧರ್ಮ,
22ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು,
23ಮುಖಸ್ತುತಿ ಮಾಡುವವನಿಗಿಂತಲೂ,
24ದೋಷವಲ್ಲವೆಂದು ತಾಯಿತಂದೆಗಳ ಧನವನ್ನು ಕದಿಯುವವನು,
25ದುರಾಶೆಯುಳ್ಳವನು ಜಗಳವನ್ನೆಬ್ಬಿಸುವನು,
26ತನ್ನಲ್ಲೇ ಭರವಸವಿಡುವವನು ಮೂಢನು,
27ಬಡವರಿಗೆ ದಾನಮಾಡುವವನು ಕೊರತೆಪಡನು,
28ದುಷ್ಟರು ಎದ್ದರೆ ಜನರು ಅಡಗಿಕೊಳ್ಳುವರು,