We Believe JesusFé, Esperança e Nova Vida

ಜ್ಞಾನೋ 29

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಜ್ಞಾನೋ 28 ಜ್ಞಾನೋ ಜ್ಞಾನೋ 30 →

1ಬಹಳವಾಗಿ ಗದರಿಸಿದರೂ ತಗ್ಗದವನು,

2ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ,

3ಜ್ಞಾನವನ್ನು ಪ್ರೀತಿಸುವವನು ತಂದೆಯನ್ನು ಹರ್ಷಗೊಳಿಸುವನು,

4ನ್ಯಾಯಪಾಲಕನಾದ ರಾಜನು ದೇಶವನ್ನು ವೃದ್ಧಿಗೆ ತರುವನು,

5ನೆರೆಯವನೊಂದಿಗೆ ವಂಚನೆಯ ಸವಿನುಡಿಗಳನ್ನು ಆಡುವವನು,

6ಕೆಟ್ಟವನ ದುರ್ಮಾರ್ಗದಲ್ಲಿ ಉರುಲುಂಟು,

7ಶಿಷ್ಟನು ಬಡವರ ನ್ಯಾಯವನ್ನು ತಿಳಿದಿರುವನು,

8ಧರ್ಮನಿಂದಕರು ಪಟ್ಟಣಕ್ಕೆ ಬೆಂಕಿಯನ್ನು ಹತ್ತಿಸುವರು,

9ಮೂರ್ಖನ ಸಂಗಡ ಜ್ಞಾನಿಯು ವ್ಯಾಜ್ಯವಾಡುವಾಗ,

10ಕೊಲೆಪಾತಕರು ನಿರ್ದೋಷಿಯನ್ನು ದ್ವೇಷಿಸುವರು,

11ಮೂಢನು ತನ್ನ ಕೋಪವನ್ನೆಲ್ಲಾ ತೋರಿಸುವನು,

12ಸುಳ್ಳಿಗೆ ಕಿವಿಗೊಡುವ ಅಧಿಪತಿಯ ಸೇವಕರೆಲ್ಲಾ ದುಷ್ಟರೇ.

13ತಗ್ಗುವವನು, ತಗ್ಗಿಸುವವನು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ,

14ಬಡವರನ್ನು ನ್ಯಾಯವಾಗಿ ಆಳ್ವಿಕೆ ಮಾಡುವ

15ಬೆತ್ತ ಮತ್ತು ಬೆದರಿಕೆಗಳಿಂದ ಜ್ಞಾನವುಂಟಾಗುವುದು,

16ದುಷ್ಟರ ವೃದ್ಧಿ ಪಾಪವೃದ್ಧಿ,

17ಮಗನನ್ನು ಶಿಕ್ಷಿಸು, ಅವನು ನಿನ್ನನ್ನು ಸಂತೋಷಪಡಿಸುವನು,

18ದೇವದರ್ಶನ ಇಲ್ಲದಿರುವಲ್ಲಿ ಜನರು ನಾಶವಾಗುವರು,

19ಆಳು ಮಾತಿನಿಂದ ಮಾತ್ರ ಶಿಕ್ಷಿತನಾಗಲಾರನು,

20ದುಡುಕಿ ಮಾತನಾಡುವವನನ್ನು ನೋಡು,

21ಆಳನ್ನು ಬಾಲ್ಯದಿಂದ ಕೋಮಲವಾಗಿ ಸಾಕಿದರೆ,

22ಕೋಪಿಷ್ಠನು ಜಗಳವನ್ನೆಬ್ಬಿಸುವನು,

23ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು,

24ಕಳ್ಳನೊಂದಿಗೆ ಪಾಲುಗಾರನಾದವನು ತನಗೆ ತಾನೇ ಶತ್ರು,

25ಮನುಷ್ಯನ ಭಯ ಉರುಲು,

26ಅನೇಕರು ನ್ಯಾಯಾಧಿಪತಿಯ ಕಟಾಕ್ಷವನ್ನು ಕೋರುವರು,

27ಶಿಷ್ಟರಿಗೆ ದುರ್ಮಾರ್ಗಿಯು ಅಸಹ್ಯನು,

← ಜ್ಞಾನೋ 28 ಜ್ಞಾನೋ ಜ್ಞಾನೋ 30 →

ಜ್ಞಾನೋ 29 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ