1ದೈವೋಕ್ತಿ. ಯಾಕೆ30:1 ಯಾಕೆ ಜಾಕೆ ಎಂಬುವವನ ಮಗನಾದ ಆಗೂರನ ಮಾತುಗಳು. ಇವನು ಇಥಿಯೇಲನಿಗೆ30:1 ಇಥಿಯೇಲ ಅಂದರೆ ಓ ದೇವರೇ ನಾನು ದಣಿದಿದ್ದೇನೆ. , ಇಥಿಯೇಲನಿಗೂ ಉಕ್ಕಾಲನಿಗೂ30:1 ಉಕ್ಕಾಲ ಅಂದರೆ ನಾನು ಸಂಪೂರ್ಣವಾಗಿ ದಣಿದಿದ್ದೇನೆ. ಹೀಗೆ ಹೇಳಿದನು.
2ಮನುಷ್ಯರಲ್ಲಿ ನನ್ನಂಥ ಪಶುಪ್ರಾಯನು ಇಲ್ಲವಷ್ಟೆ,
3ನಾನು ಜ್ಞಾನವನ್ನು ಪಡೆದುಕೊಂಡಿಲ್ಲ,
4ಆಕಾಶಕ್ಕೆ ಏರಿ ಇಳಿದಿರುವವನಾರು?
5ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು,
6ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ,
7ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ,
8ನನ್ನಿಂದ ಕಪಟವನ್ನೂ, ಸುಳ್ಳುಮಾತನ್ನೂ ತೊಲಗಿಸು,
9ಹಾಗಾಗದೆ ಹೊಟ್ಟೆತುಂಬಿದವನಾದರೆ, “ಯೆಹೋವನು ಯಾರೋ?” ಎಂದು ನಿನ್ನನ್ನು ತಿರಸ್ಕರಿಸೇನು,
10ಆಳಿನ ಮೇಲೆ ದಣಿಗೆ ದೂರನ್ನು ಹೇಳಬೇಡ,
11ತಾಯಿಗೆ ಶುಭವನ್ನು ಕೋರದೆ,
12ತಮ್ಮ ಕೊಳೆಯನ್ನು ತೊಳಕೊಳ್ಳದೆ ತಾವೇ ಶುದ್ಧರೆಂದು,
13ಕಣ್ಣುರೆಪ್ಪೆಗಳನ್ನೆತ್ತಿಕೊಂಡು, ಎಷ್ಟೋ ಮೇಲೆ
14ಖಡ್ಗದಂತಿರುವ ಹಲ್ಲುಗಳೂ ಕತ್ತಿಯಂತಿರುವ ಕೋರೆಗಳೂ ಉಳ್ಳವರಾಗಿ
15ಕೊಡು, ಕೊಡು ಅನ್ನುವ ಎರಡು ಹೆಣ್ಣು ಮಕ್ಕಳು ಜಿಗಣೆಗೆ ಉಂಟು.
16ಯಾವುವೆಂದರೆ, ಪಾತಾಳ, ಹೆರದ ಗರ್ಭ,
17ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು,
18ಮೂರು ವಿಷಯಗಳು ನನ್ನ ಬುದ್ಧಿಯನ್ನು ಮೀರಿವೆ,
19ಯಾವುವೆಂದರೆ, ಆಕಾಶದಲ್ಲಿ ಹದ್ದಿನ ಹಾದಿ,
20ಜಾರಳ ನಡತೆಯು ಹೀಗೆಯೇ ಸರಿ,
21ಮೂರರ ಭಾರದಿಂದ ಭೂಮಿಯು ಕಂಪಿಸುತ್ತದೆ,
22ಯಾವುವೆಂದರೆ, ಪಟ್ಟಕ್ಕೆ ಬಂದ ದಾಸನು,
23ಮದುವೆಯಾದ ಚಂಡಿಯು,
24ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳ ನಾಲ್ಕು ಸಣ್ಣ ಜಂತುಗಳುಂಟು.
25ಇರುವೆಗಳು ದುರ್ಬಲಜಾತಿಯಾವಾದರೂ,
26ಬೆಟ್ಟದ ಮೊಲಗಳು ದೊಡ್ಡ ಜಾತಿಯಲ್ಲದಿದ್ದರೂ,
27ಮಿಡತೆಗಳಿಗೆ ಅರಸನಿಲ್ಲ,
28ಹಲ್ಲಿಯನ್ನು30:28 ಹಲ್ಲಿಯನ್ನುಅಥವಾ ಜೇಡರಹುಳವು ಬಲೆಯನ್ನು ತನ್ನ ಕೈಯಿಂದ ಹೆಣೆಯುತ್ತದೆ. ಅಂಗೈಯಿಂದ ಹಿಡಿಯಬಹುದಾದರೂ,
29ಗಂಭೀರಾಗಮನದ ಮೂರು ಪ್ರಾಣಿಗಳುಂಟು,
30ಯಾವುದಕ್ಕೂ ಹೆದರಿ ಓರೆಯಾಗದ,
31ಹೆಮ್ಮೆಯಿಂದ ನಡೆಯುವ ಹುಂಜ,30:31 ಹೆಮ್ಮೆಯಿಂದ ನಡೆಯುವ ಹುಂಜ, ಅಥವಾ ಬೇಟೆನಾಯಿ ಅಥವಾ ಯುದ್ಧ-ಕುದುರೆ. ಹೋತವು ಸಹ,
32ನೀನು ಉಬ್ಬಿಕೊಂಡು ಮೂರ್ಖನಾಗಿ ನಡೆದಿದ್ದರೆ,
33ಹಾಲು ಕಡೆಯುವುದರಿಂದ ಬೆಣ್ಣೆ,