We Believe JesusFé, Esperança e Nova Vida

ಜ್ಞಾನೋ 31

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಜ್ಞಾನೋ 30 ಜ್ಞಾನೋ

1ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ದೈವೋಕ್ತಿಯು,

2ಏನು, ಕಂದಾ? ನನ್ನ ಗರ್ಭಪುತ್ರನೇ,

3ನಿನ್ನ ತ್ರಾಣವನ್ನು ಸ್ತ್ರೀಯರಿಗೆ ಒಪ್ಪಿಸಬೇಡ,

4ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ,

5ಕುಡಿದರೆ ಅವರು ಧರ್ಮನಿಯಮಗಳನ್ನು ಮರೆತುಬಿಟ್ಟು,

6ಮದ್ಯವನ್ನು ಗತಿಯಿಲ್ಲದವನಿಗೂ,

7ಕುಡಿದು ಬಡತನವನ್ನು ಮರೆತುಬಿಡಲಿ,

8ಬಾಯಿಲ್ಲದವರಿಗೂ, ಹಾಳಾಗಿ ಹೋಗುತ್ತಿರುವವರೆಲ್ಲರಿಗೂ,

9ಬಾಯನ್ನು ತೆರೆದು ನ್ಯಾಯವನ್ನು ತೀರಿಸು,

10ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು?

11ಪತಿಯ ಹೃದಯವು ಆಕೆಯಲ್ಲಿ ಭರವಸವಿಡುವುದು,

12ಆಕೆಯು ಜೀವಮಾನದಲ್ಲೆಲ್ಲಾ ಅವನಿಗೆ ಅಹಿತವನ್ನು ಮಾಡದೆ,

13ಉಣ್ಣೆಯನ್ನೂ, ಸೆಣಬನ್ನೂ ಹುಡುಕಿ ತಂದು,

14ವ್ಯಾಪಾರದ ಹಡಗುಗಳಂತೆ,

15ಇನ್ನೂ ಕತ್ತಲಿರುವಾಗಲೇ ಎದ್ದು,

16ಹೊಲವನ್ನು ನೋಡಿ ಯೋಚಿಸಿ ಕೊಂಡುಕೊಳ್ಳುವಳು,

17ನಡುವಿನ ಬಲವೆಂಬ ಪಟ್ಟಿಯನ್ನು ಕಟ್ಟಿಕೊಂಡು,

18ವಿವೇಚಿಸಿ ಬಹುಲಾಭವಾಯಿತೆಂದು ತಿಳುಕೊಳ್ಳುವಳು,

19ರಾಟೆಯ ಮೇಲೆ ಕೈ ಹಾಕಿ,

20ಬಡವರಿಗಾಗಿ ಕೈ ಬಿಚ್ಚಿ,

21ಮನೆಯವರೆಲ್ಲರಿಗೂ ಸಕಲಾತಿಯನ್ನು ಹೊದಿಸಿರುವುದರಿಂದ,

22ತನಗಾಗಿ ರತ್ನಗಂಬಳಿಗಳನ್ನು ಮಾಡುವಳು,

23ಆಕೆಯ ಪತಿಯು ನ್ಯಾಯಸ್ಥಾನದಲ್ಲಿ,

24ಹಚ್ಚಡಗಳನ್ನು ನೆಯ್ದು ಮಾರಾಟಮಾಡುವಳು,

25ಬಲವನ್ನು, ತೇಜಸ್ಸನ್ನು ಹೊದ್ದುಕೊಂಡಿರುವಳು,

26ಬಾಯಿದೆರೆದು ಜ್ಞಾನವನ್ನು ತೋರ್ಪಡಿಸುವಳು.

27ಸೋಮಾರಿತನದ ಅನ್ನವನ್ನು ತಿನ್ನದೆ,

28ಮಕ್ಕಳು ಎದ್ದುನಿಂತು ಆಕೆಯನ್ನು “ಧನ್ಯಳು” ಎಂದು ಹೇಳುವರು.

29ಪತಿಯು ಸಹ, “ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ,

30ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ,

31ಆಕೆಯ ಕೈಕೆಲಸಕ್ಕೆ ಪ್ರತಿಫಲವನ್ನು ಸಲ್ಲಿಸಿರಿ,

← ಜ್ಞಾನೋ 30 ಜ್ಞಾನೋ

ಜ್ಞಾನೋ 31 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ