We Believe JesusFé, Esperança e Nova Vida

ಜ್ಞಾನೋ 5

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಜ್ಞಾನೋ 4 ಜ್ಞಾನೋ ಜ್ಞಾನೋ 6 →

1ಕಂದಾ, ನನ್ನ ಜ್ಞಾನೋಪದೇಶವನ್ನು ಆಲಿಸು,

2ಹೀಗಾದರೆ ನೀನು ವಿವೇಚನೆಯನ್ನು ಹೊಂದಿಕೊಳ್ಳುವಿ,

3ವೇಶ್ಯಸ್ತ್ರೀಯ ತುಟಿಗಳಲ್ಲಾದರೋ ಜೇನುಗರೆಯುವುದು,

4ಅವಳು ಕಡೆಯಲ್ಲಿ ವಿಷದಂತೆ ಕಹಿಯೂ,

5ಅವಳು ಮರಣದ ಕಡೆಗೆ ನಡೆಯುತ್ತಾ ಇಳಿದು ಹೋಗುವಳು,

6ಅವಳ ನಡತೆಯು ಚಂಚಲವಾಗಿರುವುದರಿಂದ ಅವಳು ಜೀವದ ಮಾರ್ಗವನ್ನು ವಿವೇಚಿಸಲಾರಳು,

7ಹೀಗಿರಲು ಮಗನೇ, ನನ್ನ ಕಡೆಗೆ ಕಿವಿಗೊಡು,

8ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ

9ಎಚ್ಚರವಹಿಸಿಕೋ, ನಿನ್ನ ಪುರುಷತ್ವವು ಪರಾಧೀನವಾಗುವುದು,

10ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳುವರು,

11ಕಟ್ಟಕಡೆಗೆ ನಿನ್ನ ದೇಹವೆಲ್ಲಾ ಕ್ಷೀಣವಾಗಿ ನೀನು ಅಂಗಲಾಚಿಕೊಂಡು,

12“ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ,

13ನನ್ನ ಬೋಧಕರ ಮಾತನ್ನು ಕೇಳದೆ ಹೋದೆನಲ್ಲಾ,

14ನಾನು ದೇವಜನರ ಸಭೆಯ ನಡುವೆ

15ಸ್ವಂತ ಕೊಳದ ನೀರನ್ನು,

16ನಿನ್ನ ಒರತೆಗಳು ಬಯಲಿನಲ್ಲಿಯೂ,

17ಅವು ನಿನಗೊಬ್ಬನಿಗೇ ಹರಿಯಲಿ,

18ನಿನ್ನ ಬುಗ್ಗೆಯು ದೇವರ ಆಶೀರ್ವಾದವನ್ನು ಹೊಂದಲಿ,

19ಆಕೆ ಮನೋಹರವಾದ ಜಿಂಕೆಯಂತೆಯೂ, ಅಂದವಾದ ದುಪ್ಪಿಯ ಹಾಗೂ ಇರುವಳಲ್ಲಾ,

20ಮಗನೇ, ಏಕೆ ಪರಸ್ತ್ರೀಯಲ್ಲಿ ಭ್ರಮೆಗೊಳ್ಳುವಿ,

21ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ,

22ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು,

23ಸದುಪದೇಶದ ಕೊರತೆಯಿಂದಲೇ ನಾಶವಾಗುವನು,

← ಜ್ಞಾನೋ 4 ಜ್ಞಾನೋ ಜ್ಞಾನೋ 6 →

ಜ್ಞಾನೋ 5 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ