1ಜ್ಞಾನವೆಂಬಾಕೆಯು ಕರೆಯುತ್ತಾಳಲ್ಲವೇ?
2ಆಕೆಯು ರಾಜಮಾರ್ಗಗಳ ಮುಖ್ಯಸ್ಥಾನದಲ್ಲಿ,
3ಆಕೆ ಪಟ್ಟಣದ ಪ್ರವೇಶ ದ್ವಾರದಲ್ಲಿ,
4“ಜನರೇ, ನಿಮ್ಮನ್ನೇ ಕರೆಯುತ್ತೇನೆ,
5ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ,
6ಕೇಳಿರಿ, ನಾನು ಶ್ರೇಷ್ಠವಾದ ಸಂಗತಿಗಳನ್ನು ಹೇಳುವೆನು,
7ನನ್ನ ಬಾಯಿ ಸತ್ಯವನ್ನೇ ಆಡುವುದು,
8ನನ್ನ ಮಾತುಗಳೆಲ್ಲಾ ನೀತಿಭರಿತವಾಗಿವೆ,
9ಅವೆಲ್ಲಾ ಗ್ರಹಿಕೆಯುಳ್ಳವನಿಗೆ ನ್ಯಾಯವಾಗಿಯೂ,
10ನನ್ನ ಬೋಧನೆಯನ್ನು ಬೆಳ್ಳಿಗಿಂತಲೂ ಮತ್ತು
11ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ,
12ಜ್ಞಾನವೆಂಬ ನನಗೆ ಜಾಣ್ಮೆಯೇ ನಿವಾಸ,
13ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ;
14ಸದ್ಯೋಚನೆಯೂ, ಸುಜ್ಞಾನವೂ, ಸಾಮರ್ಥ್ಯವೂ ನನ್ನಲ್ಲಿವೆ,
15ನನ್ನ ಸಹಾಯದಿಂದ ರಾಜರು ಆಳುವರು,
16ನನ್ನ ಮೂಲಕ ಪ್ರಭುಗಳು, ನಾಯಕರು
17ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ,
18ನನ್ನಲ್ಲಿ ಧನ, ಘನತೆ, ಶ್ರೇಷ್ಠಸಂಪತ್ತೂ,
19ನನ್ನಿಂದಾಗುವ ಫಲವು ಬಂಗಾರಕ್ಕಿಂತಲೂ
20ನಾನು ಹಿಡಿದಿರುವ ದಾರಿಯು ನೀತಿಯೇ,
21ಹೀಗಿರಲು ನನ್ನನ್ನು ಪ್ರೀತಿಸುವವರಿಗೆ ಧನದ ಬಾಧ್ಯತೆಯನ್ನು ಅನುಗ್ರಹಿಸಿ,
22ಯೆಹೋವನು ತನ್ನ ಸೃಷ್ಟಿಕ್ರಮದಲ್ಲಿ ಮೊದಲು ನನ್ನನ್ನು ನಿರ್ಮಿಸಿದನು;
23ಪ್ರಾರಂಭದಲ್ಲಿ, ಭೂಮಿಯು ಹುಟ್ಟುವುದಕ್ಕಿಂತ ಮುಂಚೆ,
24ಜಲನಿಧಿಗಳಾಗಲಿ, ನೀರು ತುಂಬಿದ ಬುಗ್ಗೆಗಳಾಗಲಿ
25ಬೆಟ್ಟಗುಡ್ಡಗಳು ಬೇರೂರಿ ನಿಲ್ಲುವುದಕ್ಕೆ ಮುಂಚೆ
26ಭೂಮಿಯ ಮೊದಲನೆಯ ಅಣುರೇಣನ್ನಾಗಲಿ
27ಆತನು ಸಾಗರದ ಮೇಲೆ ಚಕ್ರಾಕಾರವಾದ ಗೆರೆಯನ್ನು ಎಳೆದು,
28ಆತನು ಗಗನವನ್ನು ಮೇಲೆ ಸ್ಥಿರಪಡಿಸಿ,
29ಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ
30ನಾನು ಆತನ ಹತ್ತಿರ 8:30 ಅಥವಾ ಪ್ರಿಯ ಮಗನು.ಶಿಲ್ಪಿಯಾಗಿದ್ದುಕೊಂಡು
31ಆತನ ಭೂಲೋಕದಲ್ಲಿ ಉಲ್ಲಾಸಿಸುತ್ತಾ,
32ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ,
33ನನ್ನ ಉಪದೇಶವನ್ನು ಕೇಳಿರಿ,
34ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ
35ಯಾವನು ನನ್ನನ್ನು ಹೊಂದುತ್ತಾನೋ
36ಯಾವನು ನನಗೆ ತಪ್ಪುಮಾಡುತ್ತಾನೋ