We Believe JesusFé, Esperança e Nova Vida

ಜ್ಞಾನೋ 9

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಜ್ಞಾನೋ 8 ಜ್ಞಾನೋ ಜ್ಞಾನೋ 10 →

1ಜ್ಞಾನವೆಂಬಾಕೆಯು ಏಳು ಕಂಬಗಳನ್ನು ಕಡಿದು,

2ಆಕೆ ಪಶುಗಳನ್ನು ಕೊಯಿಸಿ ಪಾನದ್ರವ್ಯಗಳೊಡನೆ ದ್ರಾಕ್ಷಾರಸವನ್ನು ಬೆರಸಿ,

3ಆಕೆಯು ತನ್ನ ದಾಸಿಯರನ್ನು ಕಳುಹಿಸಿ,

4ಆಕೆಯು ಬುದ್ಧಿಹೀನರಿಗೆ,

5ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ,

6ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ,

7ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು,

8ಧರ್ಮನಿಂದಕನನ್ನು ಗದರಿಸಬೇಡ,

9ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು,

10ಯೆಹೋವನ ಭಯವೇ ಜ್ಞಾನಕ್ಕೆ ಮೂಲವು,

11ನನ್ನಿಂದ ನಿನ್ನ ದಿನಗಳು ಹೆಚ್ಚುವವು,

12ನೀನು ಜ್ಞಾನವಂತನಾದರೆ ನಿನ್ನ ಜ್ಞಾನವು ನಿನಗೇ ಲಾಭಕರ,

13ಅಜ್ಞಾನವೆಂಬವಳಾದರೋ ಕೂಗಾಟದವಳು,

14ಅವಳು ತನ್ನ ಮನೆಯ ಬಾಗಿಲಿನಲ್ಲಿ,

15ತಮ್ಮ ಮಾರ್ಗವನ್ನು ಹಿಡಿದು,

16“ಮೂಢನಾಗಿರುವವನು ಈ ಕಡೆಗೆ ತಿರುಗಲಿ” ಎಂದು ಕೂಗಿ,

17“ಕದ್ದ ನೀರು ಸಿಹಿಯಾಗಿದೆ, ಗುಟ್ಟಾಗಿ ತಿನ್ನುವ ತಿಂಡಿಯು ರುಚಿಯಾಗಿದೆ”

18ಆ ಮನೆಯು ಪ್ರೇತ ನಿವಾಸವೆಂದೂ

← ಜ್ಞಾನೋ 8 ಜ್ಞಾನೋ ಜ್ಞಾನೋ 10 →

ಜ್ಞಾನೋ 9 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ