1ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ 1:1 2 ಕೊರಿ 1:1ಅಪೊಸ್ತಲನಾಗಿರುವ ಪೌಲನೂ ಮತ್ತು 1:1 2 ಕೊರಿ 1:1; ಕೊಲೊ 1:1; ಫಿಲೆ. 1; ಇಬ್ರಿ. 13:23ಸಹೋದರನಾದ ತಿಮೊಥೆಯನು,
2ಕೊಲೊಸ್ಸೆಯಲ್ಲಿರುವ 1:2 ಎಫೆ 1:1; ಫಿಲಿ. 1:1ದೇವಜನರಿಗೆ ಹಾಗು ಕ್ರಿಸ್ತನಲ್ಲಿ 1:2 ನಂಬುವವರಾದನಂಬಿಗಸ್ತರಾದ ಸಹೋದರರಿಗೆ ಬರೆಯುವುದೇನೆಂದರೆ, 1:2 ರೋಮಾ. 1:7; ಎಫೆ 1:2ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಮತ್ತು ಶಾಂತಿಯೂ ಉಂಟಾಗಲಿ.
3ನಿಮಗೋಸ್ಕರ 1:3 ಎಫೆ 1:15, 16; ಫಿಲಿ. 4:5ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮ ನಿಮಿತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.
4ನೀವು ಕ್ರಿಸ್ತ ಯೇಸುವಿನಲ್ಲಿ ಇಟ್ಟಿರುವ ನಂಬಿಕೆ ಹಾಗು ದೇವಜನರೆಲ್ಲರಲ್ಲಿ ನೀವು ಇಟ್ಟಿರುವ ಪ್ರೀತಿಯ ಬಗ್ಗೆ ನಾವು ಕೇಳಿದ್ದೇವೆ.
51:5 2 ತಿಮೊ. 4:8; 1 ಪೇತ್ರ. 1:4; ಕೊಲೊ 1:23; ಅ. ಕೃ. 23:6ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ.
6ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ 1:6 ಯೋಹಾ 15:5-16; ಫಿಲಿ. 1:11ಫಲಕೊಟ್ಟಂತೆ 1:6 ಕೊಲೊ 1:23; ಕೀರ್ತ 98:3; ಮತ್ತಾ 24:14ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ.
7ಈ ಸುವಾರ್ತೆಯನ್ನು ಕ್ರಿಸ್ತನ ನಂಬಿಗಸ್ತ ಸೇವಕನೂ, ನಮ್ಮ ಪ್ರಿಯ ಜೊತೆಸೇವಕನೂ ಆದ 1:7 ಕೊಲೊ 4:12; ಫಿಲೆ. 23ಎಪಫ್ರನಿಂದ ನೀವು ಕಲಿತುಕೊಂಡಿದ್ದೀರಿ.
81:8 ರೋಮಾ. 15:30ಪವಿತ್ರಾತ್ಮಪ್ರೇರಿತವಾದ ನಿಮ್ಮ ಪ್ರೀತಿಯ ವಿಷಯವನ್ನು ನನಗೆ ತಿಳಿಸಿದವನು ಆತನೇ.
9ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ 1:9 2 ಥೆಸ. 1:11ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ 1:9 ಕೊಲೊ 4:5; ಎಫೆ 1:8ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,
101:10 ಎಫೆ 1:17ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, 1:10 2 ಕೊರಿ 5:9; ಎಫೆ 5:10ಸಕಲ ಸತ್ಕಾರ್ಯಗಳಲ್ಲಿ 1:10 ಎಫೆ 4:1ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,
111:11 ಎಫೆ 3:6,17ಆತನ ಮಹಿಮಾ ಶಕ್ತಿಯ ಪ್ರಕಾರ ಎಲ್ಲಾ ಸಾಮರ್ಥ್ಯದಲ್ಲಿ ಬಲಹೊಂದಿ, ಎಲ್ಲವನ್ನೂ 1:11 ಎಫೆ 4:2 ತಾಳ್ಮೆಯಿಂದಲೂ, ದೀರ್ಘಶಾಂತಿಯಿಂದಲೂ ಸಹಿಸಿಕೊಳ್ಳುವವರಾಗಿರಬೇಕೆಂತಲೂ,
12ದೇವಭಕ್ತರಿಗಾಗಿ 1:12 ಅ. ಕೃ. 26:18 ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ.
13ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ 1:13 ಎಫೆ 1:6ಪ್ರಿಯ ಕುಮಾರನ 1:13 2 ಪೇತ್ರ. 1:11ಸಾಮ್ರಾಜ್ಯಕ್ಕೆ ಸೇರಿಸಿದನು.
141:14 ಎಫೆ 1:7ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು.
15ಕ್ರಿಸ್ತನು 1:15 1 ತಿಮೊ 1:17ಅದೃಶ್ಯನಾದ ದೇವರ 1:15 2 ಕೊರಿ 4:4ಪ್ರತಿರೂಪನೂ, ಸೃಷ್ಟಿಗೆಲ್ಲಾ 1:15 ಕೀರ್ತ 89:27; ಜ್ಞಾ. 8:24-31; ರೋಮಾ. 8:29 ಸೃಷ್ಟಿಗೆಲ್ಲಾ ಶ್ರೇಷ್ಠನೂ ಆಗಿದ್ದಾನೆ. ಜೇಷ್ಠಪುತ್ರನೂ ಆಗಿದ್ದಾನೆ.
16ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, 1:16 ಎಫೆ 1:21ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. 1:16 ಯೋಹಾ 1:3; ರೋಮಾ. 11:36; 1 ಕೊರಿ 8:6ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು.
171:17 ಯೋಹಾ 1:1; 8:58ಆತನು ಎಲ್ಲಕ್ಕೂ ಮೊದಲು ಇದ್ದಾತನು, ಆತನಲ್ಲಿ ಸಮಸ್ತವು ಒಂದಾಗಿ ನೆಲೆಗೊಂಡಿದ್ದೆ.
181:18 ಎಫೆ 1:2-23ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, 1:18 ಪ್ರಕ 3:14ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ 1:18 ಅ. ಕೃ. 26:23; 1 ಕೊರಿ 15:20; ಪ್ರಕ 1:5ಮೊದಲು ಎದ್ದು ಬಂದವನು ಆತನೇ.
19ಏಕೆಂದರೆ 1:19 ಕೊಲೊ 2:9; ಯೋಹಾ 1:16; ಎಫೆ 1:23ಆತನಲ್ಲಿಯೇ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ,
20ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ 1:20 ಎಫೆ 2:14ತಾನು ಸಮಾಧಾನವನ್ನುಂಟುಮಾಡಿ, 1:20 2 ಕೊರಿ 5:18; ಎಫೆ 1:10ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು.
21ಇದಲ್ಲದೆ 1:21 ಎಫೆ 2:12,21ನೀವು ಪೂರ್ವದಲ್ಲಿ ಅನ್ಯರು ನಿಮ್ಮ 1:21 ತೀತ 1:16ದುಷ್ಕೃತ್ಯಗಳಿಂದಲೂ ದ್ವೇಷಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ.
22ಈಗಲಾದರೋ ದೇವರು ನಿಮ್ಮನ್ನು 1:22 ರೋಮಾ. 7:4ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, 1:22 1 ಕೊರಿ 1:8ನಿರಪರಾಧಿಗಳನ್ನಾಗಿಯೂ 1:22 ಯೂದ. 24; ಎಫೆ 5:27ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ.
231:23 ಮಾರ್ಕ 16:15; ಅ. ಕೃ. 2:5ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ 1:23 ಕೊಲೊ 1:5,6ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.
24ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. 1:24 2 ಕೊರಿ 1:5; 2 ತಿಮೊ. 1:8; 2:10ಕ್ರಿಸ್ತನ 1:24 ಹಿಂಸೆಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ 1:24 ಎಫೆ 4:12ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.
25ದೇವರ ಸಂಕಲ್ಪದ ಮೇರೆಗೆ ನಿಮ್ಮ ಪ್ರಯೋಜನಕ್ಕೋಸ್ಕರವಾಗಿ 1:25 ವ. 24 ನೋಡಿರಿ. ನಾನು ಸಭೆಗೆ ಸೇವಕನಾದೆನು. 1:25 ಎಫೆ 3:2ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕಾರ್ಯವನ್ನು ನನಗೆ ದಯಪಾಲಿಸಿದನು.
261:26 ಎಫೆ 3:9; ರೋಮಾ. 16:25-26ಈ ರಹಸ್ಯವಾದ ಸತ್ಯವಾಕ್ಯವು ಹಿಂದಿನ ಯುಗಯುಗಗಳಿಂದಲೂ, ತಲತಲಾಂತರಗಳಿಂದಲೂ ಮರೆಯಾಗಿತ್ತು, ಆದರೆ ಈಗ ದೇವರು ಅದನ್ನು ತನ್ನ ದೇವಜನರಿಗೆ ಪ್ರಕಟಿಸಿದ್ದಾನೆ.
271:27 ಎಫೆ 1:18; 3:16-17ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು 1:27 ಕೊಲೊ 2:2ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ 1:27 1 ತಿಮೊ. 1:1; ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.
28ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ 1:28 ಮತ್ತಾ 5:48ಪ್ರವೀಣರನ್ನಾಗಿ 1:28 ವ. 22 ನೋಡಿರಿ. ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.
291:29 ಎಫೆ 1:19ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲದಿಂದ ಇದಕ್ಕೊಸ್ಕರವೇ ಶ್ರಮಿಸಿ 1:29 ಕೊಲೊ 2:1; 4:12ಹೋರಾಡುತ್ತೇನೆ.