1ಚೀಯೋನಿನಲ್ಲಿ ಕೊಂಬೂದಿರಿ,
2ಅದು ಕತ್ತಲೆಯ ಮತ್ತು ಮೊಬ್ಬಿನ ದಿನವೂ,
3ಅವುಗಳ ಮುಂದೆ ಬೆಂಕಿಯು ದಹಿಸುತ್ತದೆ,
4ಆ ಸೈನ್ಯಗಳ ಆಕಾರವು ಕುದುರೆಗಳ ಆಕಾರದ ಹಾಗೆ ಕಾಣಿಸುತ್ತದೆ;
5ಬೆಟ್ಟಗಳ ತುದಿಯಲ್ಲಿ ಅವು ಹಾರಾಡುತ್ತ ರಥಗಳಂತೆ ಚೀತ್ಕಾರ ಮಾಡುತ್ತವೆ;
6ಅವುಗಳ ದೆಸೆಯಿಂದ ರಾಷ್ಟ್ರಗಳಿಗೆ ಪ್ರಾಣ ಸಂಕಟ;
7ಅವು ಶೂರರಂತೆ ಓಡಾಡುತ್ತವೆ;
8ನೂಕುನುಗ್ಗಲ್ಲಿಲ್ಲದೆ ತಮ್ಮ ತಮ್ಮ ಸಾಲುಗಳಲ್ಲಿಯೇ ನಡೆಯುತ್ತವೆ;
9ಪಟ್ಟಣದಲ್ಲೆಲ್ಲಾ ತ್ವರೆಪಡುತ್ತವೆ,
10ಅವುಗಳ ಆಗಮನದಿಂದ ಭೂಮಿಯು ಕಂಪಿಸುತ್ತದೆ,
11ಯೆಹೋವನು ತನ್ನ ಸೈನ್ಯದ ಮುಂದೆ ಗುಡುಗಿನಂತೆ ಧ್ವನಿಗೈಯುತ್ತಾನೆ,
12ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ,
13ನಿಮ್ಮ ಉಡುಪುಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ.
14ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ,
15ಚೀಯೋನ್ ಪರ್ವತದ ಮೇಲೆ ನಿಂತು ಕೊಂಬೂದಿರಿ,
16ಜನರನ್ನು ಒಟ್ಟುಗೂಡಿಸಿರಿ,
17ಯೆಹೋವನ ಸೇವಕರಾದ ಯಾಜಕರು,
18ಆಗ ಯೆಹೋವನು ತನ್ನ ದೇಶಕ್ಕೆ ಅಪಕೀರ್ತಿ ಬರಬಾರದೆಂದು
19ಅವರ ಬಿನ್ನಹವನ್ನು ಯೆಹೋವನು ಲಾಲಿಸಿ ಅವರಿಗೆ ಹೀಗೆ ಹೇಳಿದನು:
20ನಾನು ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮ ಕಡೆಯಿಂದ ದೂರಮಾಡುವೆನು,
21ಭೂಮಿಯೇ, ಹೆದರಬೇಡ, ಹರ್ಷಿಸು, ಉಲ್ಲಾಸಿಸು,
22ಕಾಡುಮೃಗಗಳೇ ಅಂಜಬೇಡಿರಿ,
23ಚೀಯೋನಿನ ಜನರೇ ಹರ್ಷಿಸಿರಿ,
24ಕಣಜಗಳಲ್ಲಿ ಗೋದಿಯು ರಾಶಿರಾಶಿಯಾಗಿರುವುದು,
25ಗುಂಪು ಮಿಡತೆಗಳು, ಸಣ್ಣ ಮಿಡತೆಗಳು, ದೊಡ್ಡ ಮಿಡತೆಗಳು, ಚೂರಿ ಮಿಡತೆಗಳು,
26ನೀವು ಹೊಟ್ಟೆ ತುಂಬಾ ಊಟಮಾಡಿ ತೃಪ್ತಿಗೊಂಡು,
27ನಾನು ಇಸ್ರಾಯೇಲಿನ ಮಧ್ಯದಲ್ಲಿ ನೆಲೆಯಾಗಿ ಇರುವವನು,
28ತರುವಾಯ ನಾನು
29ಇದಲ್ಲದೆ ಆ ದಿನಗಳಲ್ಲಿ ದಾಸದಾಸಿಯರ ಮೇಲೆಯೂ
30ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು ಮಾಡುವೆನು.
31ಯೆಹೋವನ ಮಹಾ ಭಯಂಕರವಾದ ದಿನವು ಬರುವುದಕ್ಕಿಂತ ಮೊದಲು,
32ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು.