1ಇಗೋ ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ,
2ನಾನು ಸಕಲ ಜನಾಂಗಗಳನ್ನು ಕೂಡಿಸುವೆನು,
3ಹೌದು ನನ್ನ ಜನರಿಗಾಗಿ ಚೀಟುಹಾಕಿ,
4ತೂರ್, ಚೀದೋನ್, ಫಿಲಿಷ್ಟಿಯರ ಎಲ್ಲಾ ಪ್ರಾಂತ್ಯಗಳೇ,
5ನನ್ನ ಬೆಳ್ಳಿ ಬಂಗಾರಗಳನ್ನು ದೋಚಿಕೊಂಡು,
6ಯೆಹೂದದ ಮತ್ತು ಯೆರೂಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿದ್ದೀರಿ.
7ಹೀಗಿರಲು ಇಗೋ, ನೀವು ಅವರನ್ನು ಮಾರಿದ ಸ್ಥಳದೊಳಗಿಂದ ಹೊರಟು ಬರುವಂತೆ ನಾನು ಅವರನ್ನು ಹುರಿದುಂಬಿಸಿ,
8ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು,
9ಎಲ್ಲಾ ಜನರಿಗೆ ಹೀಗೆ ಪ್ರಕಟಿಸಿರಿ:
10ನಿಮ್ಮ ನೇಗಿಲುಗಳನ್ನು ಕುಲುಮೆಗೆ ಹಾಕಿ,
11ಸುತ್ತಮುತ್ತಲಿನ ಜನಾಂಗಗಳೇ,
12ಜನಾಂಗಗಳು ಎಚ್ಚೆತ್ತುಕೊಂಡು,
13ಯೆಹೋವನ ಸೈನ್ಯದವರೇ, ಕುಡುಗೋಲನ್ನು ಹಾಕಿರಿ,
14ಆಹಾ ತೀರ್ಪಿನ ತಗ್ಗಿನಲ್ಲಿ ಗುಂಪುಗುಂಪುಗಳಾಗಿ ಜನರಿದ್ದಾರೆ.
15ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ,
16ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ,
17ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು.
18ಆ ದಿನದಲ್ಲಿ,
19ಐಗುಪ್ತ್ಯವು ಹಾಳಾಗುವುದು,
20ಆದರೆ ಯೆಹೂದವು ಸದಾ ಜನಭರಿತವಾಗಿರುವುದು,
21ನಾನು ಶಿಕ್ಷಿಸದೆ ಇದ್ದ ಅವರ ರಕ್ತಾಪರಾಧವನ್ನು ಶಿಕ್ಷಿಸದೇ ಬಿಡುವುದಿಲ್ಲ.3:21 ನಾನು ಶಿಕ್ಷಿಸದೆ ಇದ್ದ ಅವರ ರಕ್ತಾಪರಾಧವನ್ನು ಶಿಕ್ಷಿಸದೇ ಬಿಡುವುದಿಲ್ಲ. ಅಥವಾ ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು.