We Believe JesusFé, Esperança e Nova Vida

ಕೀರ್ತ 10

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 9 ಕೀರ್ತ ಕೀರ್ತ 11 →

1ಯೆಹೋವನೇ, ನೀನು ಏಕೆ ದೂರವಾಗಿ ನಿಂತಿದ್ದೀ?

2ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ;

3ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ;

4ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು,

5ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ;

6ಅವನು, “ನಾನು ಕದಲುವುದೇ ಇಲ್ಲ;

7ಅವನ ಬಾಯಿಯು ಶಾಪ, ಬಲಾತ್ಕಾರ ಮತ್ತು ವಂಚನೆಗಳಿಂದ ತುಂಬಿದೆ;

8ಅವನು ಗ್ರಾಮಗಳ ಸಂದುಗೊಂದುಗಳಲ್ಲಿ ಹೊಂಚಿಕೊಂಡಿದ್ದು,

9ಗವಿಯಲ್ಲಿ ಅಡಗಿಕೊಂಡಿರುವ ಸಿಂಹದಂತೆ ಅವನು ಮರೆಯಾಗಿ ಹೊಂಚಿಕೊಂಡಿರುವನು.

10ಕುಗ್ಗಿದವನು ಜಜ್ಜಲ್ಪಟ್ಟು ಉರುಳಿಕೊಳ್ಳುತ್ತಾನೆ,

11ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ;

12ಯೆಹೋವನೇ, ಏಳು; ದೇವರೇ, ಕುಗ್ಗಿದವನನ್ನು ಮರೆಯಬೇಡ;

13“ದೇವರು ವಿಚಾರಿಸುವುದೇ ಇಲ್ಲ” ಎಂದು ಹೇಳುತ್ತಾ,

14ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ;

15ದುಷ್ಟನ ಭುಜಬಲವನ್ನು ಮುರಿದುಹಾಕು,

16ಯೆಹೋವನು ಯುಗಯುಗಾಂತರಗಳಲ್ಲಿಯೂ ಅರಸನಾಗಿರುವನು;

17ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ;

18ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತಿ.

← ಕೀರ್ತ 9 ಕೀರ್ತ ಕೀರ್ತ 11 →

ಕೀರ್ತ 10 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ