We Believe JesusFé, Esperança e Nova Vida

ಕೀರ್ತ 100

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 99 ಕೀರ್ತ ಕೀರ್ತ 101 →

1ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ.

2ಯೆಹೋವನನ್ನು ಸಂತೋಷದಿಂದ ಸೇವಿಸಿರಿ;

3ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ.

4ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ,

5ಯೆಹೋವನು ಒಳ್ಳೆಯವನು;

← ಕೀರ್ತ 99 ಕೀರ್ತ ಕೀರ್ತ 101 →

ಕೀರ್ತ 100 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ