We Believe JesusFé, Esperança e Nova Vida

ಕೀರ್ತ 101

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 100 ಕೀರ್ತ ಕೀರ್ತ 102 →

1ಪ್ರೀತಿ, ನೀತಿಗಳನ್ನು ಕುರಿತು ಹಾಡುವೆನು;

2ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು;

3ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ;

4ಮೂರ್ಖತನವು ನನ್ನನ್ನು ಬಿಟ್ಟು ಹೋಗಲಿ;

5ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು;

6ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು;

7ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು;

8ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ,

← ಕೀರ್ತ 100 ಕೀರ್ತ ಕೀರ್ತ 102 →

ಕೀರ್ತ 101 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ